Rashmika Mandanna Net worth: ರಶ್ಮಿಕಾ ಮಂದಣ್ಣ ಈವರೆಗೆ ಕನ್ನಡ, ತೆಲುಗು, ಹಿಂದಿ ಸೇರಿದಂತೆ ಒಟ್ಟು 15 ಹಿಟ್ ಸಿನಿಮಾಗಳನ್ನು ನೀಡಿದ್ದು ಅವರನ್ನು ‘ಹಿಟ್ ಮಿಷನ್’ ಎಂದೇ ಕರೆಯಲಾಗುತ್ತಿದೆ.
Guess Who: ಫೋಟೋದಲ್ಲಿರುವ ಈ ನಟಿಯನ್ನು ಹಿಟ್ ಮೆಷಿನ್ ಎಂದು ಕರೆಯುತ್ತಾರೆ. 8 ವರ್ಷಗಳ ವೃತ್ತಿ ಜೀವನದಲ್ಲಿ ಈ ಸೌತ್ ಬೆಡಗಿ 15 ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಹಾಗಾದ್ರೆ ಯಾರೀಕೆ? ನೀವೂ ಗುರುತಿಸಬಲ್ಲಿರಾ?
National Crush Rashmika Mandanna: ಹಾಟ್ ಲುಕ್ ಮತ್ತು ಗ್ಲಾಮರಸ್ ಡ್ರೆಸ್ ಗಳಿಂದ ತಮ್ಮ ಅಮೋಘ ಅಭಿನಯದ ಮೂಲಕ 'ನ್ಯಾಶನಲ್ ಕ್ರಷ್' ಎಂದೇ ಖ್ಯಾತಿ ಗಳಿಸಿರುವ ನಟಿ ರಶ್ಮಿಕಾ ಮಂದಣ್ಣ.
Rashmika Mandanna: ನ್ಯಾಶನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಭಾರಿ ಸದ್ದು ಮಾಡುತ್ತಿದ್ದಾರೆ. ಸೌತ್ ಅಷ್ಟೇ ಅಲ್ಲದೆ ಈಗ ಅವರು ಬಾಲಿವುಡ್ನಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಅಭಿನಯದ ಅನಿಮಲ್ ಚಿತ್ರ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆಗಿ ಬಾಕ್ಸ್ ಆಫಿಸ್ನಲ್ಲಿ ಧೂಳ್ ಎಬ್ಬಿಸಿತ್ತು.
Rashmika Mandanna Upcoming Movies: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಯದಾಗಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಂಡಿರುವ ನಟಿ , ಇದೀಗ ಸತತ ಆರು ಸಿನಿಮಾಗಳನ್ನು ಒಪ್ಪಿಕೊಂಡು ಸಹಿ ಹಾಕಿದ್ದಾರೆ. ಹಾಗಿದ್ರೇ ಈ ನಟಿ ಯಾವೆಲ್ಲಾ ಚಿತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಅದರ ಪಟ್ಟಿ ಇಲ್ಲಿದೆ.
Rashmika Mandanna Viral Video: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವರ್ಲ್ಡ್ ಅರ್ತ್ ಡೇ ದಿನದಂದು ಜಲಪಾತದ ಅಡಿಯಲ್ಲಿ ನಿಂತುಕೊಂಡು ನೀರಿನಲ್ಲಿ ನೆನೆದು ಆಟವಾಡುತ್ತಾ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Rashmika Mandanna Latest Photoshoot: ಬಹುಭಾಷಾ ನಟಿ, ಕೊಡಗಿನ ಕುವರಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ, ಇದೀಗ ಹೊಸದಾದ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮಿಡಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಮೆಚ್ಚುಗೆ ಗಳಿಸಿದ್ದಾರೆ.
Rashmika Mandanna : ಕನ್ನಡ , ತಮಿಳು , ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ (2016) ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಗೀತಾ ಗೋವಿಂದಂ ಸಿನಿಮಾದೊಂದಿಗೆ ಹೆಸರುವಾಸಿಯಾದ ನಟಿ.
Rashmika Mandanna Birthday: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೇ ಏಪ್ರಿಲ್ 5ರಂದು ತಮ್ಮ ಜನ್ಮದಿನದಂದು ದೊಡ್ಡ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ನಟಿ ಆ ದಿನದಂದು ಫ್ಯಾನ್ಸ್ಗಾಗಿ ವಿಶೇಷ ಉಡುಗರೆಯನ್ನು ಕೊಡಲಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Rashmika Mandanna : ಕನ್ನಡ , ತಮಿಳು , ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ (2016) ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಗೀತಾ ಗೋವಿಂದಂ ಸಿನಿಮಾದೊಂದಿಗೆ ಹೆಸರುವಾಸಿಯಾದ ನಟಿ.
Rashmika Deep fake Video Case: ನಿನ್ನೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸದ್ಯ ನಟಿ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ..
Rashmika-Vijay Engagement: ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಹಾಗೂ ರೌಡಿಬಾಯ್ ವಿಜಯ್ ದೇವರಕೊಂಡ ಇಬ್ಬರೂ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು.. ಇದೀಗ ಸುದ್ದಿಗೆ ಕ್ಲಾರಿಟಿ ಸಿಕ್ಕಿದೆ..
Rashmika Mandanna Sankranthi Wishes: ಸ್ಯಾಂಡಲ್ವುಡ್ನ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸಂಕ್ರಾಂತಿ ಹಬ್ಬದಂದು ಟ್ರೆಡಿಷನಲ್ ವೇರ್ನಲ್ಲಿರುವ ಫೋಟೊ ಹಂಚಿಕೊಳ್ಳುವುದರ ಜೊತೆಗೆ ತಮ್ಮ ಅಭಿಮಾನಿಗಳಿಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸದ್ಯ ಅಭಿಮಾನಿಗಳು ಈ ಪೋಸ್ಟ್ಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
Rashmika Mandanna: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ, ಅನಿಮಲ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ, ಮಾಧ್ಯಮದವರು ಡೀಪ್ಫೇಕ್ ವಿಡಿಯೋ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಮೌನ ಮುರಿದು ಮಾತಾಡಿದ್ದಾರೆ.
Rashmika Deep Fake Video: ನ್ಯಾಶನಲ್ ಕ್ರಶ್, ಟಾಲಿವುಡ್ ನಾಯಕಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವೈರಲ್ ವೀಡಿಯೋ ಬಗ್ಗೆ ಕೇಂದ್ರ ಸಚಿವರು ಗಂಭೀರವಾಗಿದ್ದು, ಇತ್ತೀಚೆಗೆ ಈ ವಿಚಾರವಾಗಿ ಓರ್ವ ಯುವಕನನ್ನು ಬಂಧಿಸಲಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.