National Energy Conservation Award : ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿಯ ಪ್ರಶಸ್ತಿ ದೊರೆತಿದೆ. ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.