NIA Raids: ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ಐಎ ಉದ್ಯೋಗ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ಭಾರತೀಯ ಯುವಕರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಐದು ಜನರನ್ನು ಬಂಧಿಸಿದೆ.
Z-Plus : ಎನ್ಐಎ ಮಾಜಿ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಖಲಿಸ್ತಾನ್ ಪರ ಅಂಶಗಳಿಂದ ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಇತ್ತೀಚೆಗೆ ಉನ್ನತ 'ಝಡ್-ಪ್ಲಸ್' ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
Rameshwaram Cafe blas : ಶಂಕಿತ ಉಗ್ರರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹ ಹಿಂದೂಗಳ ಹೆಸರಲ್ಲಿ ಮನೆ ಹಾಗೂ ಹೊಟೇಲ್ ಬಾಡಿಗೆ ಪಡೆದಿದ್ದರು ಎಂಬುದು ಗೊತ್ತಾಗಿದೆ. ಇದಕ್ಕಾಗಿ ನಕಲಿ ಆಧಾರ್ ಕಾರ್ಡ್ ಸಹ ಬಳಸಿಕೊಂಡಿದ್ದರು..
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
Rameswaram Cafe Blast : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳವು ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ISIS terror conspiracy case: ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
NIA: ಕೇಂದ್ರ ಗೃಹ ಸಚಿವ ಅಮಿತ್ ಶಾ ಐದು ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ಮಾಡ್ಯೂಲ್ಗಳ ವಿರುದ್ಧ ಕೈಗೊಂಡಿರುವ ಕ್ರಮಕ್ಕಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ಶ್ಲಾಘಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ, ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರನ್ನು ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ನವಿ ಮುಂಬೈ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಗಸ್ಟ್ 11, 2020 ರ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ವಹಿಸಿಕೊಂಡಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.