NEET UG Answer Key: ನೀಟ್ ಯುಜಿ -2024 ಕೀ ಉತ್ತರಗಳನ್ನು ಇಂದು ಅಂದರೆ ಮೇ 30 ರಂದು ಬಿಡುಗಡೆ ಆಗಿವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಕೀ ಉತ್ತರಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.
CUET UG 2024 Admit Card: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೇ 21, 22 ಮತ್ತು 24 ರಂದು ನಡೆಯಲಿದೆ. CBT ಪರೀಕ್ಷೆಗೆ ಪ್ರವೇಶ ಪತ್ರಗಳು ಮತ್ತು ಪರೀಕ್ಷಾ ನಗರ ಸ್ಲಿಪ್ಗಳನ್ನು ನಂತರ ನೀಡಲಾಗುತ್ತದೆ.
UGC NET Exam 2023: ಯುಜಿಸಿ ನೆಟ್ ಪರೀಕ್ಷೆಯು ಜೂನ್ 19 ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಪರೀಕ್ಷೆಯು ಜೂನ್ 19 ರಿಂದ ಪ್ರಾರಂಭವಾಗಲಿದ್ದು, ಜೂನ್ 22 ರವರೆಗೆ ನಡೆಯಲಿದೆ. ಈ ಪರೀಕ್ಷೆಯನ್ನು CBT ಮೋಡ್ನಲ್ಲಿ ನಡೆಸಲಾಗುತ್ತಿದೆ.
NEET UG Results 2023: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು NEET UG ಪರೀಕ್ಷೆ 2023 ರ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.
2022-23ರ ಶೈಕ್ಷಣಿಕ ಅವಧಿಯಲ್ಲಿ ಯುಜಿ ಕೋರ್ಸ್ಗಳಿಗೆ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸಾಮಾನ್ಯ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷೆಗೆ (ಸಿಯುಇಟಿ) ಅಧಿಸೂಚನೆಯನ್ನು ಹೊರಡಿಸಿದೆ.
CUCET 2022 Notification: ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಕ್ಕಾಗಿ, ವಿದ್ಯಾರ್ಥಿಗಳು ಇದೀಗ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಗೆ (CUET) ಹಾಜರಾಗಬೇಕಾಗಲಿದೆ. ಅಂದರೆ, 12 ನೇ ತರಗತಿಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಪ್ರವೇಶಕ್ಕೆ ಪರಿಗಣಿಸಲಾಗುವುದಿಲ್ಲ ಎನ್ನಲಾಗಿದೆ. ವಿಶ್ವವಿದ್ಯಾಲಯಗಳ ಮುಂದಿನ ಅವಧಿಗೆ ಒಂದು ವೇಳೆ ನೀವೂ ಕೂಡ ಪ್ರವೇಶ ಪಡೆಯಲು ಬಯಸುತ್ತಿದ್ದರೆ, ಪ್ರವೇಶ ಪರೀಕ್ಷೆ ಮತ್ತು ಮತ್ತು ಅದರ ಪಠ್ಯಕ್ರಮದ ಬಗ್ಗೆ ತಿಳಿಯುವುದು ತುಂಬಾ ಮುಖ್ಯ.
ಪದವಿ ಹಂತದಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ಗರಿಷ್ಠ ವಯಸ್ಸಿನ ಮಿತಿಯನ್ನು NEET-UG ಅನ್ನು ಎಲ್ಲಾ ಅಭ್ಯರ್ಥಿಗಳಿಗೆ ತೆಗೆದುಹಾಕಲಾಗಿದೆ ಎಂದು ದೇಶದ ವೈದ್ಯಕೀಯ ಶಿಕ್ಷಣದ ಉನ್ನತ ನಿಯಂತ್ರಣ ಸಂಸ್ಥೆಯಾದ ರಾಷ್ಟ್ರೀಯ ವೈದ್ಯಕೀಯ ಆಯೋಗ ತಿಳಿಸಿದೆ.
NEET UG 2021 admit cards released: NEET UG 2021 ಪ್ರವೇಶ ಪತ್ರಗಳನ್ನು NTA ನಿಂದ neet.nta.nic.in ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಸೆಪ್ಟೆಂಬರ್ 12, 2021 ರಂದು ನಡೆಸಲು ನಿರ್ಧರಿಸಲಾಗಿದೆ.
JEE Main 2021 April Session Postponed: ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ಏಪ್ರಿಲ್ ನಲ್ಲಿ ನಡೆಯಬೇಕಿದ್ದ JEE Main 2021 ಪರೀಕ್ಷೆಯನ್ನು ಸ್ಥಗಿತಗೊಳಿಸಿದೆ.
NEET 2021: ಇನ್ಮುಂದೆ ವರ್ಷದಲ್ಲಿ ಒಂದೇ ಬಾರಿಗೆ NEET ಪರೀಕ್ಷೆಗಳು ನಡೆಯಲಿವೆ. ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸುವ ಎಲ್ಲಾ ರೀತಿಯ ಊಹಾಪೋಹಗಳನ್ನು National Testing Agency ಡಿಜಿ ವಿನೀತಾ ಜೋಶಿ ಅಲ್ಲಗಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.