India vs West Indies 1st Test: ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತ ತಂಡದಲ್ಲಿ ಹಲವು ಯುವ ಆಟಗಾರರು ಸೇರ್ಪಡೆಗೊಂಡಿದ್ದಾರೆ. ಕಳೆದ 2 ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿದ್ದ ಈ ಒಬ್ಬ ಆಟಗಾರ ಕೂಡ ಸ್ಥಾನ ಪಡೆದಿದ್ದಾರೆ.
India A vs Bangladesh A: ಈ ಬೌಲರ್ ತಂಡದಲ್ಲಿ ಸ್ಥಾನ ಪಡೆಯುತ್ತಿಲ್ಲ. ಟೀಂ ಇಂಡಿಯಾದ ವೇಗದ ಬೌಲರ್ ನವದೀಪ್ ಸೈನಿಗೆ ಕಳೆದ ಹಲವು ಬಾರಿ ಸೀನಿಯರ್ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಅವರು ಡೆತ್ ಓವರ್ಗಳಲ್ಲಿ ತುಂಬಾ ಅಪಾಯಕಾರಿ ಬೌಲಿಂಗ್ ಮಾಡುತ್ತಾರೆ ಮತ್ತು ತುಂಬಾ ಮಿತವ್ಯಯಕಾರಿ ಎಂದು ಸಾಬೀತುಪಡಿಸುತ್ತಾರೆ. ಆದರೆ ಅವರನ್ನು ದೀರ್ಘಕಾಲದವರೆಗೆ ಟೀಮ್ ಇಂಡಿಯಾದಲ್ಲಿ ಸೇರಿಸಲಾಗುತ್ತಿಲ್ಲ.
ನಾಲ್ಕು ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಲ್ಲಿ ಗೆಲುವನ್ನು ಸಾಧಿಸುವ ಮೂಲಕ ಮಂಗಳವಾರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ ಅಗ್ರಸ್ಥಾನಕ್ಕೇರಿತು. ಭಾರತವು ಈಗ ಶೇ 71.7 ಅಂಕಗಳನ್ನು ಮತ್ತು 430 ರಷ್ಟು ಅಂಕಗಳನ್ನು ಗಳಿಸಿದೆ.
ಸಿಡ್ನಿಯಲ್ಲಿ ಶುಕ್ರವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಸರಣಿಯ ಆರಂಭಿಕ ಏಕದಿನ ಪಂದ್ಯದ ವೇಳೆ ಪ್ರತಿಕ್ರಿಯಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಡಮ್ ಗಿಲ್ಕ್ರಿಸ್ಟ್ ಪ್ರಸ್ತುತ ಟೀಮ್ ಇಂಡಿಯಾ ಸದಸ್ಯರಾದ ಮೊಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ ಇಬ್ಬರಿಗೂ ಟ್ವಿಟ್ಟರ್ ಮೂಲಕ ಕ್ಷಮೆಯಾಚಿಸಿದ್ದಾರೆ.
ಇಲ್ಲಿನ ಸೆಂಟ್ರಲ್ ಬ್ರೋವಾರ್ಡ್ ರಿಜಿನಲ್ ಟರ್ಫ್ ಗ್ರೌಂಡ್ ನಲ್ಲಿ ನಡೆದ ಮೊದಲ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟ್ವೆಂಟಿ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.