ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತವೆ.ಪತ್ನಿಯ ಆಹಾರದಿಂದ ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್ಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ಸಿಧು ಹೇಳಿದ್ದಾರೆ.ಈ ವಿಧಾನವು ಯಕೃತ್ತನ್ನು ಗುಣಪಡಿಸಲು ಸಹ ಪರಿಣಾಮಕಾರಿಯಾಗಿದೆ.
ನವಜೋತ್ ಸಿಂಗ್ ಸಿಧು ಪತ್ನಿ ಹಂತ-4 ಕ್ಯಾನ್ಸರ್ ವಿರುದ್ದ ಹೋರಾಡಿ ಗೆದ್ದಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ಪತ್ನಿ ಆಯುರ್ವೇದ ಆಹಾರ ಪದ್ದತಿಯನ್ನು ವನ್ನು ಅಳವಡಿಸಿಕೊಂಡಿರುವುದನ್ನು ಸಿಧು ಬಹಿರಂಗಪಡಿಸಿದ್ದಾರೆ.
IPL 2024 : ಬರೋಬ್ಬರಿ 10 ವರ್ಷಗಳ ಬಳಿಕ ಭಾರತೀಯ ಸೂಪರ್ಸ್ಟಾರ್ ಮತ್ತೆ ಐಪಿಎಲ್ ಅಖಾಡಕ್ಕೆ ಇಳಿಯಲಿದ್ದಾರೆ. ನಾಳೆ ನಡೆಯುವ ಮೊದಲ ಪದ್ಯದಲ್ಲಿಯೇ ಅವರು ಪ್ರೇಕ್ಷಕರನ್ನು ರಂಜಿಸಲಿದ್ದಾರೆ.
Navjot Singh Sidhu Commentary: ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಮೊದಲ ಪಂದ್ಯದಲ್ಲಿ ಕಾಮೆಂಟರಿ ಮಾಡಲಿದ್ದಾರೆ.
ಇದೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದು 'ಪಂಜಾಬ್ ಈ ದೇಶದ ಗುರಾಣಿ, ಈ ದೇಶದಲ್ಲಿ ಸರ್ವಾಧಿಕಾರ ಬಂದಾಗ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕ್ರಾಂತಿಯೂ ಬಂದಿತು"ಎಂದು ಹೇಳಿದರು.
ಈಗ ಎರಡು ದಿನಗಳಿಂದ ಸೆರೆವಾಸ ಅನುಭವಿಸುತ್ತಿರುವ ನವಜೋತ್ ಸಿಂಗ್ ಸಿಧು ಅವರು ಜೈಲು ಪ್ರವೇಶಿಸಿದ ಮೊದಲ ರಾತ್ರಿಯಿಂದ ಏನನ್ನೂ ಸೇವಿಸಿಲ್ಲ ಎನ್ನಲಾಗಿದೆ. ಶನಿವಾರದಂದು ಅವರು ದಾಲ್ ರೋಟಿ ನೀಡಲು ಮುಂದಾದಾಗ ಅದಕ್ಕೆ ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತಿರುವ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಮುಖ್ಯಸ್ಥರನ್ನು ವಜಾಗೊಳಿಸಿದ ಒಂದು ದಿನದ ನಂತರ, ಪಕ್ಷದ ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ನವಜೋತ್ ಸಿಧು ಅವರನ್ನು ಒಳಗೊಂಡ 32 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪರಿಶೀಲಿಸಲು ಸಜ್ಜಾಗಿದೆ ಮತ್ತು 58 ವರ್ಷ ವಯಸ್ಸಿನ ಸಿಧು ಕಠಿಣ ಆರೋಪಗಳನ್ನು ಎದುರಿಸಬೇಕೇ ಎನ್ನುವ ವಿಚಾರವನ್ನು ಅದು ಪರಿಶೀಲಿಸಲು ಮುಂದಾಗಿದೆ.
Punjab Election 2022: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪುತ್ರಿ ಕೂಡ ಈಗ ಚರ್ಚೆಯಲ್ಲಿದ್ದಾರೆ. ನಿಜ ಹೇಳುವುದಾದರೆ ರಬಿಯಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಆದರೆ ಖಂಡಿತವಾಗಿಯೂ ತಮ್ಮ ತಂದೆಯ ಪರವಾಗಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ ಕೆಲವೇ ದಿನಗಳ ನಂತರ, ಪಕ್ಷದ ಸಂಸದ ರವನೀತ್ ಸಿಂಗ್ ಬಿಟ್ಟು ಶುಕ್ರವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ "ಸೂಪರ್ ಸಿಎಂ" ಹುದ್ದೆ ಸಿಗಲಿದೆ ಎಂದು ಹೇಳಿದ್ದಾರೆ.
ಪಂಜಾಬ್ನಲ್ಲಿ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯ ನಿರೀಕ್ಷೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ.ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಹೆಸರನ್ನು ಫೆಬ್ರವರಿ 6 ರಂದು ಪ್ರಕಟಿಸಲಾಗುವುದು ಎಂದು ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ ಗುರುವಾರದಂದು ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಪಂಜಾಬ್ ಅಸೆಂಬ್ಲಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಈಗ ಸಿಧು ಸಹೋದರಿ ಸುಮನ್ ತೂರ್ ನವಜೋತ್ ಸಿಂಗ್ ಸಿಧು ಅವರನ್ನು ಕ್ರೂರ ವ್ಯಕ್ತಿ ಎಂದು ಕರೆದಿದ್ದಾರೆ.ಅವರು ತಮ್ಮ ತಂದೆಯ ಮರಣದ ನಂತರ ತಮ್ಮ ವೃದ್ಧ ತಾಯಿಯನ್ನು ತೊರೆದಿದ್ದಾರೆ ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.