Bachchan Family: ಬಾಲಿವುಡ್ನ ಪ್ರಸಿದ್ಧ ಕುಟುಂಬಗಳಲ್ಲಿ ಒಂದಾದ ಬಚ್ಚನ್ ಫ್ಯಾಮಿಲಿ ಸದ್ಯ ಸುದ್ದಿಯಲ್ಲಿದೆ.. ಕಳೆದ ಹಲವಾರು ದಿನಗಳಿಂದ ಅಭಿಷೇಕ್ ಹಾಗೂ ಐಶ್ವರ್ಯ ನಡುವೆ ಯಾವುದೂ ಸರಿಯಿಲ್ಲ ಅವರಿಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿವೆ..
Navya Naveli on Aaradhya Bachchan:ತನ್ನ ಇತ್ತೀಚಿನ ಸಂದರ್ಶನದಲ್ಲಿ,ನವ್ಯಾ ಅವರು ಐಶ್ವರ್ಯಾ ರೈ ಅವರ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇದು ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿದೆ.
Hair Care secrets bachchan family :ಅಮಿತಾಬ್ ಬಚ್ಚನ್ ಮತ್ತು ಜಯಾ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರ ಪಾಡ್ಕ್ಯಾಸ್ಟ್ನಲ್ಲಿ, ಜಯಾ ಬಚ್ಚನ್ ಕೂದಲ ಆರೈಕೆಯ ಹಿಂದಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
Navya Naveli Nanda On Aishwarya Rai Bachchan: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಡಿವೋರ್ಸ್ ವದಂತಿ ಆಗಾಗ ಮುನ್ನೆಲೆಗೆ ಬರುತ್ತಲೇ ಇದೆ. ಈ ಮಧ್ಯೆ ಅಮಿತಾಬ್ ಮೊಮ್ಮಗಳ ಹೇಳಿಕೆ ವೈರಲ್ ಆಗಿದೆ.
Jaya Bachchan On Social Media: ಅಮಿತಾಬ್ ಪತ್ನಿ ಜಯಾ ಬಚ್ಚನ್ ಸೋಷಿಯಲ್ ಮಿಡಿಯಾದಿಂದ ದೂರವಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತು.. ಹಾಗಾದರೆ ಅವರು ಸಾಮಾಜಿಕ ಜಾಲತಾಣದಿಂದ ದೂರವಿರುವುದಕ್ಕೆ ಕಾರಣವೇನು ಎನ್ನುವುದರ ಕುರಿತಾಗಿ ಮಾಹಿತಿಯೊಂದು ಹೊರಬಿದ್ದಿದೆ..
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಗುಜರಾತ್ನ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಓಡಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
Navya Nanda Latest Photos: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು, ಉದ್ಯಮಿ ನವ್ಯಾ ನಂದಾ ಅವರು Instagram ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ನವ್ಯಾ ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಆ್ಯಕ್ಟಿವ್ ಆಗಿದ್ದು, ಕಾಲಕಾಲಕ್ಕೆ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ನವ್ಯಾ ಅವರ ವೈಯಕ್ತಿಕ ಜೀವನದ ಸುದ್ದಿ ಮತ್ತು ಅವರ ಅಫೇರ್ನಿಂದಾಗಿ ಚರ್ಚೆಯಲ್ಲಿದ್ದಾರೆ. ಕೆಲ ಸಮಯದ ಹಿಂದೆ ನವ್ಯಾ ನಂದಾ ಅವರು Instagram ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Halloween Party: ಬಿ-ಟೌನ್ನ ಹ್ಯಾಲೋವೀನ್ ಪಾರ್ಟಿಯಲ್ಲಿ ಸೆಲೆಬ್ಗಳ ದಂಡೆ ಹರಿದುಬಂದಿದೆ. ಈ ಸಮಯದಲ್ಲಿ ಅನೇಕ ಸ್ಟಾರ್ ಮಕ್ಕಳುಗಳು ಕೂಡ ತುಂಡುಡುಗೆ ಧರಿಸಿ ಪಾಪರಾಜಿಗಳಿಗೆ ಪೋಸ್ ನೀಡಿದ್ದಾರೆ. ನೀವೂ ಕೂಡ ಈ ಬಾಲಿವುಡ್ ಲಲನೆಯರ ಒಂದು ಝಲಕ್ ನೋಡಿ.
ಅಮಿತಾಭ್ ಬಚ್ಚನ್ ಅವರ ಪ್ರೀತಿಯ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು 6 ಡಿಸೆಂಬರ್ 1997 ರಂದು ಜನಿಸಿದರು. ಅವರು ಲಂಡನ್ನ ಸೆವೆನೋಕ್ಸ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದರು. ಅಲ್ಲಿದ್ದಾಗ ಅವರು ನ್ಯೂಯಾರ್ಕ್ನ ಫೋರ್ಡ್ಹ್ಯಾಮ್ ವಿಶ್ವವಿದ್ಯಾಲಯದಿಂದ ಪದವಿ ಪಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.