NCB officers Raid in Bangalore : ಬೆಂಗಳೂರಿನಲ್ಲಿ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಡಿವಾಳ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ವೊಂದರ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ವಾಸಿಸ್ತಿದ್ದ ಕೆಲ ಯುವತಿಯರು ಡ್ರಗ್ ಸೇವನೆ ಮಾಡ್ತಿದ್ದ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ದಾಳಿ ಮಾಡಿದ್ದರು.
Rhea Chakraborty : 2020ರಲ್ಲಿ ನಿಧನರಾದ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಕರಡು ಪ್ರತಿಯ ವಿವರಗಳು ಮಂಗಳವಾರ ಬಹಿರಂಗಗೊಂಡಿವೆ.
Rhea Chakraborty: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂಯೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬುಧವಾರ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.
ಜಿಂಬಾಬ್ವೆಯಿಂದ ಬೆಂಗಳೂರಿಗೆ ಬಂದ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ಸೂಟ್ ಕೇಸ್ ತಳಭಾಗದಲ್ಲಿ 7ಕೆಜಿ ಹೆರಾಯಿನ್ ಸಾಗಾಟ ಮಾಡುತ್ತಿದ್ದಳು. ನಗರದ ಕೆಐಎಎಲ್ ಏರ್ಪೋರ್ಟ್ ನಲ್ಲಿ ಮಹಿಳೆಯನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಹಿಳಾ ಡ್ರಗ್ ಪೆಡ್ಲರ್ ಮಾಹಿತಿ ಆಧರಿಸಿ ಮತ್ತಿಬ್ಬರು ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಶುಕ್ರವಾರ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಡ್ರಗ್ಸ್ ಪ್ರಕರಣದಲ್ಲಿ 6000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಇದರಲ್ಲಿ 14 ಆರೋಪಿಗಳನ್ನು ಹೆಸರಿಸಲಾಗಿದೆ. ಆದ್ರೆ, ಆರೋಪ ಪಟ್ಟಿಯಲ್ಲಿ ಆರ್ಯನ್ ಖಾನ್ ಹೆಸರು ಇಲ್ಲ.
ಸೌತ್ ಆಫ್ರಿಕಾದ ಬೆಂಜಮೀನ್ ಸಂಡೆ ಅಲಿಯಾಸ್ ಅಂಥೋನಿ ಆಟಿಕೆ ಬಾಕ್ಸ್ ಗಳಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್ ಸಿಬಿ ಅಧಿಕಾರಿಗಳು ಬೆಂಜಮೀನ್ ನ ಬಲೆಗೆ ಬೀಳಿಸಿದ್ದಾರೆ.
Nawab Malik On Kangana Ranaut: ‘2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ’ ಎಂಬ ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut)) ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಕಂಗನಾ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸುವುದು ಮಾತ್ರವಲ್ಲದೆ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳೂ ಕೇಳಿಬರುತ್ತಿವೆ.
Mumbai Drugs Party Case - ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ನಿರಂತರ ತಿರುವುಗಳು ಬರುತ್ತಿವೆ. ದೆಹಲಿ ಮಾತ್ರವಲ್ಲದೆ, ದೇಶದ ಇತರ ರಾಜ್ಯಗಳ ಎನ್‌ಸಿಬಿ ಘಟಕಗಳ ಅನೇಕ ಅಧಿಕಾರಿಗಳನ್ನು ಮುಂಬೈಗೆ ಕರೆಸಲಾಗುತ್ತಿದ್ದು, ಅವರು ಒಟ್ಟು 6 ಪ್ರಕರಣಗಳ ತನಿಖೆ ನಡೆಸಲಿದ್ದಾರೆ. ಈ ಪ್ರಕರಣ ಇದೀಗ ನಿರಂತರವಾಗಿ ಸಂಚಲನ ಸೃಷ್ಟಿಸುತ್ತಲೇ ಇದ್ದು, ಇಡೀ ದೇಶದ ಕಣ್ಣು ಪ್ರಕರಣದ ಮೇಲೆ ನೆಟ್ಟಿದೆ.
NCB ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ಆರೋಪಗಳು ಮತ್ತು ಪ್ರತ್ಯಾರೋಪಗಳು ಇನ್ನೂ ಮುಂದುವರೆದಿವೆ.
Maharashtra News: ಸಮೀರ್ ವಾಂಖೆಡೆ (Sameer Wankhede) ಅವರ ಪತ್ನಿ ಕ್ರಾಂತಿ ರೆಡೆಕರ್ (Kranti Redekar Wankhede) ಅವರು ಕೆಲವು ದಿನಗಳ ಹಿಂದೆ ಮೂರು ಜನರು ಮನೆಯ ರೆಕೀ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ನಾವು ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
Sameer Wankhede Marriage Controversy - ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ಯ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ಮತ್ತು ಶಬಾನಾ ಖುರೇಷಿ (Shabana Qureshi) ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾದ ಕಾರಣ ಇಬ್ಬರ ವಿವಾಹ ನಡೆದಿದೆ ಎಂಬ ಗಂಭೀರ ಹೇಳಿಕೆ ನೀಡಿದ್ದಾರೆ.
Drugs Party Case: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಅವರ ಪುತ್ರ ಆರ್ಯನ್ ಖಾನ್ (Aryan Khan)ಅವರ ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಇಂದು ವಿಚಾರಣೆ ನಡೆಯಲಿದೆ. ಇದಕ್ಕೂ ಮೊದಲು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಆರ್ಯನ್ ಖಾನ್ ಮತ್ತು ಬಾಲಿವುಡ್ ನಟಿ ನಡುವೆ ಡ್ರಗ್ ಚಾಟ್ ಅನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದೆ.
Shah Rukh Khan's son Aryan Khan arrest: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿರುವ NCB 1 ದಿನದ ಕಸ್ಟಡಿಗೆ ನ್ಯಾಯಾಲಯದಿಂದ ಅನುಮೋದನೆ ಪಡೆದಿದೆ. ಶಾರುಖ್ ಖಾನ್ ಕೂಡ ತನ್ನ ಮಗನನ್ನು ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.