High Profile Rave Party - ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಶನಿವಾರ ಮುಂಬೈನ ಕರಾವಳಿ ತೀರದಲ್ಲಿ ಹಡಗೊಂದರಲ್ಲಿ ನಡೆಯುತ್ತಿದೆ ಎನ್ನಲಾದ ಹೈಪ್ರೊಫೈಲ್ ರೇವ್ ಪಾರ್ಟಿಯೊಂದರ (High Profile Rave Party) ಮೇಲೆ ದಾಳಿ ನಡೆಸಿತ್ತು.
Shah Rukh Khan's son Aryan Khan arrest: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿರುವ NCB 1 ದಿನದ ಕಸ್ಟಡಿಗೆ ನ್ಯಾಯಾಲಯದಿಂದ ಅನುಮೋದನೆ ಪಡೆದಿದೆ. ಶಾರುಖ್ ಖಾನ್ ಕೂಡ ತನ್ನ ಮಗನನ್ನು ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
Cruise Drugs Rave Party - ಮುಂಬೈನ ಕರಾವಳಿ ತೀರದಲ್ಲಿ ಕ್ರೂಸ್ ವೊಂದರಲ್ಲಿ ನಡೆದಿದೆ ಎನ್ನಲಾಗಿರುವ ಡ್ರಗ್ಸ್ ರೇವ್ ಪಾರ್ಟಿ (Drugs Rave Party) ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಬಂಧಿಸಿದ್ದಾರೆ.
ವಾಣಿಜ್ಯ ನಗರಿ ಮುಂಬೈ(Mumbai) ನಲ್ಲಿ ಹೈಪ್ರೊಫೈಲ್ ಡ್ರಗ್ಸ್ ಪಾರ್ಟಿ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಾಲಿವುಡ್ ಸೂಪರ್ ಸ್ಟಾರ್ ಪುತ್ರ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
Drugs Case: ಮುಂಬೈ ಡ್ರಗ್ಸ್ ಪ್ರಕರಣಕ್ಕೆ (Drugs Case) ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮಧ್ಯೆಯೇ ಹಲವು ಗಣ್ಯ ವ್ಯಕ್ತಿಗಳನ್ನು ಪ್ರಶ್ನಿಸಲಾಗಿದೆ. ಇದೇ ವೇಳೆ ಈ ಪ್ರಕರಣದಲ್ಲಿ, ನಟ ಅರ್ಮಾನ್ ಕೊಹ್ಲಿಯನ್ನು (Arman Kohli) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿದೆ.
Drugs Case: Sushant Singh Rajput ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ(Drugs Case) ಅವನ ಆಪ್ತ ಸ್ನೇಹಿತ ಸಿದ್ಧಾರ್ಥ್ ಪಿಠಾಣಿಯನ್ನು(Siddharth Pithani) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಹೈದ್ರಾಬಾದ್ ನಲ್ಲಿ ಬಂಧಿಸಿ, ಮುಂಬೈಗೆ ಕರೆತಂದಿದ್ದಾರೆ.
Sushant Singh Rajput Drug Case Charge Sheet - NCB ದಾಖಲಿಸಿರುವ ಆರೋಪಪಟ್ಟಿಯಲ್ಲಿ ಒಟ್ಟು 33 ಜನರ ಹೆಸರಿದೆ. ಈ ಆರೋಪ ಪಟ್ಟಿಯಲ್ಲಿ NCB ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ಅವರ ಹೇಳಿಕೆಗಳನ್ನು ಕೂಡ ದಾಖಲಿಸಿದೆ.
Drugs Case: Sushant Singh Rajput ಅವರ ಆಪ್ತ ಸ್ನೇಹಿತ ಹೃಷಿಕೇಶ್ ಪವಾರ್ (Rishikesh Pawar) ಅವನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಾಜ್ಪುತ್ ಡ್ರಗ್ಸ್ ಪ್ರಕರಣದಲ್ಲಿ ಈತನ ಹೆಸರು ಕೇಳಿಬಂದಿದೆ ಎನ್ನಲಾಗಿದೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ತಂಡದ ಮೇಲೆ ಸುಮಾರು 60 ಜನರ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ. ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ತಂಡ ಡ್ರಗ್ ಪ್ಯಾಡ್ಲರ್ನನ್ನು ಹಿಡಿಯಲು ಹೋದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಖ್ಯಾತ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಇಂದು ಮುಂಬೈನ ಕಿಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಇಬ್ಬರ ಮೇಲೆ ಗಾಂಜಾ ಸೇವನೆಯ ಆರೋಪವಿದೆ. ಇಬ್ಬರನ್ನು ಕೂಡ NDPS ಕಾಯ್ದೆಯ ಸೆಕ್ಷನ್ 27 ರ ಅಡಿಯಲ್ಲಿ ಬಂಧಿಸಲಾಗಿದೆ.
ಭಾರತಿ ಸಿಂಗ್ ಅವರನ್ನು NCB ಶನಿವಾರ ವಶಕ್ಕೆ ಪಡೆದುಕೊಂಡಿತ್ತು. ಭಾರತಿ ಸಿಂಗ್ ಮನೆ ಮೇಲೆ ನಡೆಸಲಾಗಿದ್ದ ದಾಳಿಯಲ್ಲಿ NCB ಅಧಿಕಾರಿಗಳು ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಡ್ರಗ್ಸ್ ಪೆಡ್ಲರ್ ನಿಂದ ಸಿಕ್ಕ ಮಾಹಿತಿಯ ಮೇರೆಗೆ NCB ಭಾರತಿ ಸಿಂಗ್ ಮನೆಯ ಮೇಲೆ ದಾಳಿ ನಡೆಸಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಡ್ರಗ್ ಕೋನವನ್ನು ತನಿಖೆ ಮಾಡುತ್ತಿರುವ ಎನ್ಸಿಬಿಯ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಡ್ರಗ್ ಆಂಗಲ್ ತನಿಖೆಯ ವೇಳೆ ಅವರು ನಟಿಯರಾದ ದೀಪಿಕಾ, ಸಾರಾ ಮತ್ತು ಶ್ರದ್ಧಾ ಅವರನ್ನು ವಿಚಾರಣೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.