Sarkari Naukri: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಎನ್ಸಿಇಆರ್ಟಿಯಲ್ಲಿ ಭರ್ಜರಿ ಉದ್ಯೋಗಾವಕಾಶವಿದೆ. ಅದೂ ಸಹ ಯಾವುದೇ ಪರೀಕ್ಷೆಯಿಲ್ಲದೆ ಎನ್ಸಿಇಆರ್ಟಿಯಲ್ಲಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಅರ್ಹತಾ ಮಾನದಂಡಗಳೇನು? ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ...
NCERT panel for textbook revision : ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ಸಂಯೋಜಕ ಶಂಕರ್ ಮಹಾದೇವನ್ ಮತ್ತು 17 ಇತರರು ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು NCERT ಸ್ಥಾಪಿಸಿದ ಹೊಸ ಸಮಿತಿಯ ಭಾಗವಾಗಿದ್ದಾರೆ.
ಸಿಬಿಎಸ್ಇ 11 ಮತ್ತು 12 ನೇ ತರಗತಿಗಳ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಅಲಿಪ್ತ ಚಳುವಳಿ, ಶೀತಲ ಸಮರದ ಯುಗ, ಆಫ್ರೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮೊಘಲ್ ನ್ಯಾಯಾಲಯಗಳ ವೃತ್ತಾಂತ ಮತ್ತು ಕೈಗಾರಿಕಾ ಕ್ರಾಂತಿಗೆ ಸಂಬಂಧಿಸಿದ ಅಧ್ಯಾಯಗಳನ್ನು ಕೈಬಿಟ್ಟಿದೆ.
ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ರಾಜ್ಯದ ದ್ವಿತೀಯ ಪಿಯು(2nd PUC) ವಿದ್ಯಾರ್ಥಿಗಳಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ 'ಪರೀಕ್ಷಾ ಅಭ್ಯಾಸ' ಎಂಬ ವಿನೂತನ ಕಾರ್ಯಕ್ರಮವನ್ನು ಅಳವಡಿಸಿ ದೀಕ್ಷಾ ವೇದಿಕೆಯ ಮೂಲಕ ಲಾಂಚ್ ಮಾಡಲಾಗಿದೆ.
ಎನ್ಸಿಇಆರ್ಟಿ ಮತ್ತು ಐಎಸ್ಎಲ್ಆರ್ಟಿಸಿ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಅಡಿಯಲ್ಲಿ, ಮೂಕ-ಕಿವುಡ ಮಕ್ಕಳಿಗೆ I-XII ನೇ ತರಗತಿಯವರೆಗಿನ ಎಲ್ಲಾ ಎನ್ಸಿಇಆರ್ಟಿ ಪುಸ್ತಕಗಳನ್ನು ಭಾರತೀಯ ಸಂಕೇತ ಭಾಷೆಯಾಗಿ ಪರಿವರ್ತಿಸಲಾಗುತ್ತಿದೆ.
NCERT ವರದಿಯ ಪ್ರಕಾರ "ಸುಮಾರು ಶೇ.27 ರಷ್ಟು ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ಇಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕೊವಿಡ್-19 ಕಾಲದಲ್ಲಿ ಆನ್ಲೈನ್ ಶಿಕ್ಷಣ ನೀಡಲು ಹಾಗೂ ಶಿಕ್ಷಣ ಪಡೆಯಲು ತಮ್ಮ ಮೊಬೈಲ್ ಫೋನ್ ಬಳಸುತ್ತಿದ್ದಾರೆ" ಎನ್ನಲಾಗಿದೆ.
ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಸುದ್ದಿ ನಿಮಗಾಗಿ ಮಾತ್ರ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (ಎನ್ಸಿಇಆರ್ಟಿ) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಸಂಪೂರ್ಣ ಉದ್ಯೋಗ ಸಂಬಂಧಿತ ಸುದ್ದಿಗಳಿಗಾಗಿ ಕೆಳಗೆ ಓದಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.