ಮಹಾರಾಷ್ಟ್ರದಲ್ಲಿ ಜನರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೇಳಿಕೊಂಡಿದ್ದಾರೆ ಅದನ್ನು ಪಕ್ಷವು ಮಾಡುತ್ತದೆ ಎಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಜೀ ಮೀಡಿಯಾದ ಚಾನೆಲ್ 24 ತಾಸ್ನ ಡೆಬಿಟ್ ಶೋನಲ್ಲಿ, ಕಾಕಡೆ ಅವರು ಶಿವಸೇನೆಯ 56 ಶಾಸಕರಲ್ಲಿ 45 ಮಂದಿ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಬಿಜೆಪಿಗೆ ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಎನ್ಸಿಪಿ ಕಾಂಗ್ರೆಸ್ನೊಂದಿಗೆ ವಿಲೀನಗೊಳ್ಳುವ ಸಾಧ್ಯತೆಯ ಬಗ್ಗೆ ಇತ್ತೀಚಿನ ಊಹಾಪೋಹಗಳನ್ನು ಬದಿಗಿರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ 80% ಉದ್ಯೋಗ ಮೀಸಲಾತಿ ನೀಡುವುದಾಗಿ ಕಾಂಗ್ರೆಸ್-ಎನ್ಸಿಪಿ ಮೈತ್ರಿಕೂಟ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ.
ಎನ್ಸಿಪಿ ಹಿರಿಯ ಮುಖಂಡ ಅಜಿತ್ ಪವಾರ್ ತಮ್ಮ ಚಿಕ್ಕಪ್ಪ ಮತ್ತು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಹೆಸರನ್ನು ಯಾವುದೇ ಕಾರಣವಿಲ್ಲದೆ ಎಂಎಸ್ಸಿ ಬ್ಯಾಂಕ್ ಹಗರಣದಲ್ಲಿ ಸಿಲುಕಿಸಿದ ನಂತರ ಅವರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಎನ್ಸಿಪಿ ಪಕ್ಷದ ಪ್ರಭಾವಿ ನಾಯಕ ಸತಾರಾ ಸಂಸದ ಉದಯನ್ರಾಜೆ ಭೋಸಲೆ ಸೆಪ್ಟೆಂಬರ್ 14 ರಂದು ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ. ಇದರಿಂದಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಚುನಾವಣಾ ಚಿಹ್ನೆ (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968 ರ ಪ್ರಕಾರ, ರಾಜಕೀಯ ಪಕ್ಷವು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯುತ್ತದೆ, ಅದರ ಅಭ್ಯರ್ಥಿಗಳು ಲೋಕಸಭೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕನಿಷ್ಠ ಆರು ಶೇಕಡಾ ಮತಗಳನ್ನು ಪಡೆದರೆ ಮಾತ್ರ ಈ ಸ್ಥಾನಮಾನ ಸಿಗುತ್ತದೆ.
ಮಹಾರಾಷ್ಟ್ರದಲ್ಲಿ ಮೂರು ಎನ್ಸಿಪಿ ಶಾಸಕರು ಮತ್ತು ಒಬ್ಬ ಕಾಂಗ್ರೆಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ಜೀ ಮೀಡಿಯಾಕ್ಕೆ ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರದಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಎರಡು ಪಕ್ಷಗಳ ವಿಲೀನ ಸಾಧ್ಯತೆ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ 17 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಇವುಗಳಲ್ಲಿ ದಿಂಡೋರಿ ಲೋಕಸಭಾ ಕ್ಷೇತ್ರವೂ ಸೇರಿದ್ದು, ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಹಿಡಿದರೆ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ.
ವಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಬಿಜೆಪಿ ಪಾಲಾದ ಬೆನ್ನಲ್ಲೇ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಹಿರಿಯ ಮುಖಂಡ ವಿಜಯ್ ಸಿಂಗ್ ಮೋಹಿತೆ ಪಾಟೀಲ್ ಅವರ ಪುತ್ರ ರಂಜಿತ್ ಸಿಂಗ್ ಬಿಜೆಪಿ ಸೇರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.