NEET UG Re Exam 2026 Admit Card Link : ನೀಟ್ ಮರು ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ತಮ್ಮ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಬಹುದು.
NEET UG ದೇಶದ ಅತ್ಯಂತ ಪ್ರಮುಖ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿದ್ದು, MBBS, BDS ಸೇರಿದಂತೆ ವಿವಿಧ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆ ಕಡ್ಡಾಯವಾಗಿದೆ. ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಾರೆ.
NTA ಮುಖ್ಯಸ್ಥರು ಈ ಘಟನೆಯನ್ನ “Embarrassing” ಎಂದು ಬೇಸರ ವ್ಯಕ್ತಪಡಿಸಿದ್ದು, ನ್ಯಾಯಸಮ್ಮತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ಹೇಳಿದ್ದಾರೆ. ಮರುಪರೀಕ್ಷೆಗೆ ಹೊಸ ದಿನಾಂಕ, ಅಡ್ಮಿಟ್ ಕಾರ್ಡ್ ಹಾಗೂ ಇತರೆ ವಿವರಗಳನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದೆ.
NEET UG 2026: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ವೆಬ್ಸೈಟ್ನಲ್ಲಿ NEET UG ಪ್ರವೇಶ ಪತ್ರ 2026 ಅನ್ನು ಬಿಡುಗಡೆ ಮಾಡಿದೆ. NEET ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಈ ಕೆಳಗಿನ ನೇರ ಲಿಂಕ್ ಮೂಲಕ ಹಾಲ್ ಟಿಕೆಟ್ಗಳನ್ನು ಡೌನ್ಲೋಡ್ ಮಾಡಬಹುದು.