Vastu Tips for Home: ಒಂದು ವೇಳೆ ಈ ವಸ್ತುಗಳನ್ನು ಬೇರೆಯವರ ಮನೆಯಿಂದ ತಂದರೆ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಸಾಲು ಸಾಲು ಸಮಸ್ಯೆಗಳು ನಿಮ್ಮನ್ನು ಸುತ್ತುವರೆಯುತ್ತವೆ. ಸಾಲದ ಸಮಸ್ಯೆ ಮತ್ತು ಬಡತನ ನಿಮ್ಮನ್ನು ಇನ್ನಿಲ್ಲದಂತೆ ಕಾಡುತ್ತದೆ.
ಪ್ರತಿದಿನ ಬೆಳಿಗ್ಗೆ ಸೂರ್ಯೋದಯದ ಸಮಯದಲ್ಲಿ ಸೂರ್ಯನಿಗೆ ನೀರನ್ನು ಅರ್ಪಿಸಿ.ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯನ ಮಂಗಳಕರ ದೃಷ್ಟಿ ವೃತ್ತಿಯಲ್ಲಿ ಯಶಸ್ಸನ್ನು ತರುತ್ತದೆ ಮತ್ತು ಸ್ಥಾನ ಮತ್ತು ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ.ಈ ಪರಿಹಾರವನ್ನು ಮಾಡುವುದರಿಂದ ಆರ್ಥಿಕ ಸಮಸ್ಯೆಯೂ ದೂರವಾಗುತ್ತದೆ.
Black thread benefits: ಶನಿಯ ಪ್ರಭಾವವು ನಕಾರಾತ್ಮಕವಾಗಿದ್ದರೆ ನಿಮ್ಮ ಜೀವನದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಣಿಕಟ್ಟಿಗೆ ಕಪ್ಪು ದಾರವನ್ನು ಕಟ್ಟಿಕೊಂಡರೆ ಶನಿದೇವನ ಕೃಪೆ ಸಿಗುತ್ತದೆ. ಈ ಕಾರಣದಿಂದ ಸಮಯಕ್ಕೆ ಸರಿಯಾಗಿ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಇದರಿಂದ ನಿಮಗೆ ಯಶಸ್ಸು ದೊರೆಯುತ್ತದೆ.
Toe ring Benefits: ಜ್ಯೋತಿಷ್ಯದ ಪ್ರಕಾರ, ಕಾಲ್ಬೆರಳ ಉಂಗುರದ ಬೆಳ್ಳಿಯ ಲೋಹವು ಚಂದ್ರನು ದೇಹದ ಮೇಲೆ ಬೀರುವ ಪರಿಣಾಮಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ವಿವಾಹಿತ ಮಹಿಳೆಯರಲ್ಲಿ ಇದು ಒತ್ತಡ ನಿವಾರಣೆಯಾಗುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ
ದುಷ್ಟ ಶಕ್ತಿಗಳು, ನಕಾರಾತ್ಮಕ ಶಕ್ತಿಗಳನ್ನು ನಮ್ಮ ದೇಶದಲ್ಲಿ ಅನೇಕ ಜನರು ನಂಬುತ್ತಾರೆ. ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ವಿವಿಧ ವಿಧಾನಗಳನ್ನು ಬಳಸುತ್ತಾರೆ. ಇದರಿಂದ ದುಷ್ಟ ಶಕ್ತಿಯು ದೂರವಾಗುತ್ತದೆ ಮತ್ತು ಶುಭವು ಬರುತ್ತದೆ ಎಂದು ನಂಬಲಾಗಿದೆ. ಇಂದು ನಾವು ಅನೇಕ ಮನೆಗಳಲ್ಲಿ ಮತ್ತು ಅಂಗಡಿಗಳಲ್ಲಿ ಗಾಜಿನ ಲೋಟದಲ್ಲಿ ನಿಂಬೆಯನ್ನು ಇಟ್ಟಿರುವುದನ್ನು ನೀವು ಗಮನಿಸಿರಬಹುದು. ಇದರಿಂದ ಏನು ಪ್ರಯೋಜನ ಎಂದು ತಿಳಿಯಲು ಮುಂದೆ ಓದಿ...
Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
ಮನೆಯಲ್ಲಿ ಸ್ವಚ್ಛತೆಗಾಗಿ ಹೆಚ್ಚಾಗಿ ಮನೆಯಲ್ಲಿ ಬಳಸಿ ಬಿಟ್ಟಂತಹ ಬಟ್ಟೆಗಳನ್ನು ಬಳಸಲಾಗುತ್ತದೆ, ಆದರೆ ನಿಜವಾಗಿ ನೋಡುವುದಾದರೆ ಈ ಬಟ್ಟೆಗಳನ್ನ ಬಳಸುವುದು ತಪ್ಪು, ಯಾಕೆ ಗೊತ್ತಾ ಇಲ್ಲಿದೆ ನೋಡಿ ಮಾಹಿತಿ.
Place of worship: ಪೂಜೆ ಮಾಡುವ ಸ್ಥಳದಲ್ಲಿ ಅಥವಾ ಮನೆಯಲ್ಲಿ ಒಂದೇ ದೇವರ ವಿಗ್ರಹ ಅಥವಾ ಚಿತ್ರ ಒಂದಕ್ಕಿಂತ ಹೆಚ್ಚು ಇರಬಾರದು. ಮನೆ ದೇವಸ್ಥಾನದಲ್ಲಿ ಪೂರ್ವಜರ ಚಿತ್ರಗಳನ್ನು ಇಡಬಾರದು. ಅಲ್ಲದೆ ಭೈರವ, ಶನಿದೇವ ಮತ್ತು ಕಾಳಿ ಮಾತೆಯ ವಿಗ್ರಹಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ.
Washing cloths at night: ಕೆಲವರಿಗೆ ರಾತ್ರಿ ಹೊತ್ತು ಬಟ್ಟೆ ಒಗೆಯುವ ಅಭ್ಯಾಸ ಇರುತ್ತದೆ. ಆದರೆ ಹೀಗೆ ರಾತ್ರಿ ವೇಳೆ ಬಟ್ಟೆ ವಾಶ್ ಮಾಡುವುದಿರಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಇದರ ಬಗ್ಗೆ ವಾಸ್ತು ಶಾಸ್ತ್ರದಲ್ಲಿ ವಿವರವಾಗಿ ತಿಳಿಸಲಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Tulsi plant Vastu tips: ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟರೆ ಹಣವು ನಿಮ್ಮ ಮನೆಗೆ ಅಯಸ್ಕಾಂತದಂತೆ ಆಕರ್ಷಿಸುತ್ತದೆ. ಜೀವನದಲ್ಲಿ ಯಾವಾಗಲೂ ಶಾಂತಿ ಮತ್ತು ಸಂತೋಷ ಇರುತ್ತದೆ. ಹಾಗೆಯೇ ನಕಾರಾತ್ಮಕ ಶಕ್ತಿಯು ಮನೆಯೊಳಗೆ ಪ್ರವೇಶಿಸುವುದಿಲ್ಲ.
ಫೆಂಗ್ ಶೂಯಿ ಭಾರತದ ಪ್ರಾಚೀನ ವಿಜ್ಞಾನವಾಗಿದ್ದು, ಇದನ್ನು ಮನೆ ಮತ್ತು ಕೆಲಸದ ಸ್ಥಳವನ್ನು ವಿನ್ಯಾಸಗೊಳಿಸಲು ಬಳಸಲಾಗುತ್ತದೆ. ಇದರಿಂದ ಧನಾತ್ಮಕ ಶಕ್ತಿಯನ್ನು ಆಕರ್ಷಿಸಬಹುದು ಮತ್ತು ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಬಹುದು. ಆದ್ದರಿಂದ ಭಾರತೀಯ ನಂಬಿಕೆಗಳಲ್ಲಿ ಫೆಂಗ್ ಶೂಯಿಯನ್ನು ಅನುಸರಿಸಲು ಹೇಳಲಾಗುತ್ತದೆ.
ಗರ್ಭಿಣಿ ಮಹಿಳೆಯರ ಮೇಲೆ ಸೂರ್ಯ ಗ್ರಹನ ಪರಿಣಾಮ: ಇಂದು ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ ಸೂರ್ಯನಿಂದ ಹೊರಸೂಸುವ ಕಿರಣಗಳು ಹಾನಿಕಾರಕವಾಗಿದ್ದು, ಗರ್ಭಿಣಿ ಮಹಿಳೆಯರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣ 2023: 2023ರಲ್ಲಿ ಒಟ್ಟು 4 ಗ್ರಹಣಗಳು ಸಂಭವಿಸಲಿವೆ. ಇದರಲ್ಲಿ 2 ಗ್ರಹಣಗಳು ಈಗಾಗಲೇ ಸಂಭವಿಸಿವೆ. ವರ್ಷದ ಮುಂದಿನ ಮತ್ತು 2ನೇ ಸೂರ್ಯಗ್ರಹಣ ಸಂಭವಿಸಲು ಕೆಲವೇ ದಿನಗಳು ಮಾತ್ರ ಉಳಿದಿವೆ.
ವಾಸ್ತು ಸಲಹೆಗಳು: ಕಾರನ್ನು ಖರೀದಿಸುವಾಗ ನಾವು ಯಾವಾಗಲೂ ಅದರ ಪ್ರತಿಯೊಂದು ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣ ಗಮನ ಹರಿಸುತ್ತೇವೆ. ಇದರೊಂದಿಗೆ ಬಿಕ್ಕಟ್ಟನ್ನು ತಪ್ಪಿಸಲು ವಾಸ್ತು ಶಾಸ್ತ್ರದ ಕೆಲವು ವಿಷಯಗಳನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳಬೇಕು. ವಾಸ್ತು ಪ್ರಕಾರ ಕಾರಿನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೋಗುತ್ತದೆ.
ದೀಪ ಬೆಳಗಿಸುವ ನಿಯಮಗಳು: ಸನಾತನ ಧರ್ಮದಲ್ಲಿ ದೀಪವನ್ನು ಹಚ್ಚದೆ ಪೂಜೆ ಪೂರ್ಣವಾಗುವುದಿಲ್ಲ. ವಿಶೇಷ ಸಂದರ್ಭಗಳಲ್ಲಿ ದೀಪವನ್ನು ಬೆಳಗಿಸುವುದು ಕೂಡ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಪೂಜೆಯ ವೇಳೆ ದೀಪಗಳನ್ನು ಹಚ್ಚುವುದಕ್ಕೂ ಕೆಲವು ನಿಯಮಗಳಿವೆ.
ವಾಸ್ತು ಶಾಸ್ತ್ರದ ಸಲಹೆಗಳು: ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಮನೆಯಲ್ಲಿ ಕರ್ಪೂರವನ್ನು ಹಚ್ಚಿದರೆ ನಕಾರಾತ್ಮಕ ಶಕ್ತಿ ಮನೆಯಿಂದ ದೂರವಾಗುತ್ತದೆ. ಪೂಜೆಯ ಸಮಯದಲ್ಲಿ ಕರ್ಪೂರವನ್ನು ಉರಿಸಬೇಕು ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಕರ್ಪೂರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
Vastu Tips in Kannada : ವಾಸ್ತು ಪ್ರಕಾರ, ನಮ್ಮ ಮನೆಯಲ್ಲಿರುವ ಕೆಲವು ವಸ್ತುಗಳಿಂದ ಮನೆಯಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜನ ಈ ವಿಷಯದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಇದು ಮನೆಯಲ್ಲಿ ಅಶುಭ ಸಂಕೇತಗಳನ್ನು ತರುತ್ತದೆ. ಇಂದು ನಾವು ಈ ವಿಷಯದ ಬಗ್ಗೆ ಮಾಹಿತಿ ತಂದಿದ್ದೇವೆ.
Vastu Tips For Cloth Cleaning: ರಾತ್ರಿ ವೇಳೆ ಬಟ್ಟೆ ಒಗೆಯುವುದು ಸರಿಯೇ? ವಾಸ್ತು ಶಾಸ್ತ್ರದಲ್ಲಿ ಇದರ ಬಗ್ಗೆ ಏನು ಹೇಳಲಾಗಿದೆ? ಇದರ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ವಾಸ್ತುಶಾಸ್ತ್ರದಲ್ಲಿ ಅನೇಕ ವಿಷಯಗಳ ಬಗ್ಗೆ ಸಲಹೆಗಳನ್ನು ನೀಡಲಾಗಿದೆ. ಈ ಸಲಹೆಗಳನ್ನು ಪಾಲಿಸಿದ್ರೆ ವ್ಯಕ್ತಿ ಅದೃಷ್ಟವು ಬೆಳಗಲಿದ್ದು, ಕೋಟ್ಯಾಧಿಪತಿಯಾಗಿ ಐಷಾರಾಮಿ ಜೀವನ ನಡೆಸಬಹುದು. ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ವ್ಯಕ್ತಿಯ ಪ್ರಗತಿಯ ದಾರಿ ತೆರೆಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.