ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್ ಉಂಟುಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
Darshan on Neha Hiremath murder : ಚಾಲೆಂಜಿಂಗ್ ಸ್ಟಾರ್ ದರ್ಶನ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ನೇಹಾ ಪ್ರಕರಣದ ಕುರಿತು ಧ್ವನಿ ಎತ್ತಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ ಎಂದು ಆಗ್ರಹಿಸಿದ್ದಾರೆ.
Neha hiremath case : ನೇಹಾಳನ್ನು ಕನ್ವರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ ಆಕೆ ಒಪ್ಪಿರಲಿಲ್ಲ ಎಂಬುದನ್ನು ಆಕೆ ತಂದೆಯೇ ಹೇಳಿದ್ದಾರೆ. ಆರೋಪಿ ಫಯಾಜ್ ನೇಹಾಳನ್ನು ಕನ್ವರ್ಟ್ ಮಾಡಿ ಮದುವೆ ಮಾಡಿಕೊಳ್ಳಲು ನೋಡಿದ್ದಾನೆ. ಇದಕ್ಕೆ ನೇಹಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ.
Priya savadi on Neha hiremath : ಪ್ರಿಯಾ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಒಂದು ಸಮುದಾಯದ ಮೇಲೆ ಕಿಡಿಕಾರುವುದು ಎಷ್ಟು ಸರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಡೋಣ ಆದರೆ ಜಾತಿ ಜಾತಿಗಳ ನಡುವೆ ಜಗಳ ಬೇಡ ಅಂತ ಹೇಳುತ್ತಿದ್ದಾರೆ.
Neha Hiremath case : ತುಷ್ಟಿಕರಣ ನೀತಿಯಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕಾರಣದಲ್ಲಿ ಮುಖ್ಯಮಂತ್ರಿ ಯಾವುದೇ ರೀತಿ ಜವಾಬ್ದಾರಿ ತೆಗೆದುಕೊಳ್ಳದೆ ಆಕೆ ಕುಟುಂಬ ಮತ್ತು ಸಮಾಜಕ್ಕೆ ಘೋರವಾದಂಥ ಅನ್ಯಾಯ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
Neha Hiremath News : ಹುಬ್ಬಳ್ಳಿಯ ಕಾಲೇಜ್ ಕ್ಯಾಂಪಸ್ ಅಲ್ಲಿ ಬರ್ಭರ ಹತ್ಯೆಗೀಡಾದ ಯುವತಿ ನೇಹಾಳ ತಂದೆ ನಿರಂಜನ್ ಹಿರೇಮಠ ಮಹಾನಗರ ಪಾಲಿಕೆ ಸದಸ್ಯ. ಅದರಲ್ಲೂ ಆಡಳಿತ ಪಕ್ಷ ಕಾಂಗ್ರೆಸ್ ನ ಜನಪ್ರತಿನಿಧಿ. ಹಾಗಿದ್ದರೂ ಒಬ್ಬ ಅಸಹಾಯಕ ತಂದೆಯಂತೆ ಬಿಜೆಪಿ ಮೊರೆ ಹೋದರೆ?!
Neha Hiremath death : ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾರಿ ಆಗ್ರಹಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.