New 100 Rupee Note: ಪ್ರಾಯೋಗಿಕ ರೂಪದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of India) ಇಂತಹ 1 ಬಿಲಿಯನ್ ನೋಟುಗಳನ್ನು ಮುದ್ರಿಸುತ್ತಿದ್ದು, ಪ್ರಯೋಗ ಯಶಸ್ವಿಯಾದ ಬಳಿಕ ಈ ಹೊಸ ನೋಟುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, ಹಳೆ ನೋಟುಗಳನ್ನು ಕ್ರಮೇಣ ಸಿಸ್ಟಮ್ ನಿಂದ ತೆಗೆದುಹಾಕಲಾಗುವುದು ಎನ್ನಲಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) 100 ರೂಪಾಯಿಗಳ ಹೊಸ ನೋಟಿನ ಮೊದಲ ಛಾಯಾಚಿತ್ರವನ್ನು ಬಿಡುಗಡೆ ಮಾಡಿದೆ, ಆದರೆ ಈ ನೋಟು ಮಾರುಕಟ್ಟೆಗೆ ಬರಲು ಸುಮಾರು 1 ವರ್ಷ ತೆಗೆದುಕೊಳ್ಳುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.