pakistan india trade: ಪಾಕಿಸ್ತಾನವು ಕೆಲವು ವಸ್ತುಗಳಿಗೆ ಸಂಪೂರ್ಣವಾಗಿ ಭಾರತದ ಮೇಲೆ ಅವಲಂಬಿತವಾಗಿದೆ. ಭಾರತದಲ್ಲಿ ₹42 ಬೆಲೆಯ ವಸ್ತುವನ್ನು ಪಾಕಿಸ್ತಾನದಲ್ಲಿ ಎಷ್ಟು ಬೆಲೆಗೆ ಮಾರಾಟ ಮಾಡಲಾಗುತ್ತದೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.
ಆಪರೇಷನ್ ಸಿಂಧೂರ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ನವದೆಹಲಿಯಲ್ಲಿ ಗುಣಗಾನ ಮಾಡಿದ್ದಾರೆ. ಪಾಕಿಸ್ತಾನ ಮೇಲೆ ಭಾರತ ದಾಳಿ ಮಾಡಿ ಭಯೋತ್ಪಾದಕ ಘಟಕಗಳನ್ನು ನಾಶಪಡಿಸಿತ್ತು.
Trump on India’s Russian oil purchase : ಟ್ರಂಪ್ ಹೇಳಿಕೆ ನಂತರ ಭಾರತದೊಂದಿಗಿನ ತೈಲ ರಫ್ತು ಒಪ್ಪಂದದ ಕುರಿತು ರಷ್ಯಾದ ರಾಯಭಾರಿ ಈ ವಿಷಯದ ಕುರಿತು ಉತ್ತರಿಸಿದ್ದು, ಭಾರತಕ್ಕೆ ಸಹಕರಿಸುವುದಾಗಿ ಸ್ಪಷ್ಟನೆ ನೀಡಿದೆ.
Delhi murder Case: ಘಟನೆ ನಡೆದ ಮೂರು ದಿನಗಳ ನಂತರ ಮೃತನ ಕಿರಿಯ ಸಹೋದರ ಕುನಾಲ್ ತಮ್ಮ ಅಣ್ಣ ಕರಣ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆತನ ಪತ್ನಿ ಸುಶ್ಮಿತಾ ಮತ್ತು ರಾಹುಲ್ ಸೇರಿ ಕೊಲೆ ಮಾಡಿರುವ ಸಾಧ್ಯತೆಯಿದೆ ಅಂತಾ ಪೊಲೀಸರಿಗೆ ತಿಳಿಸಿದ್ದರು.
ಈ ದುರ್ಘಟನೆಯಲ್ಲಿ ಆರು ಮಹಿಳೆಯರು ದುರ್ಮರಣ ಹೊಂದಿದ್ದು, ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Gold prices surged: ಅಮೆರಿಕ-ಚೀನಾದ ನಡುವೆ ಸುಂಕ ಸಮರ ಹೆಚ್ಚುತ್ತಿರುವ ಹಿನ್ನೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬೇಡಿಕೆ ಹೆಚ್ಚಾಗಿದ್ದು, ದೇಶದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಅಂತಾ ವಿಶ್ಲೇಷಕರು ತಿಳಿಸಿದ್ದಾರೆ.
Asthildur Loa Thorsdottir: 3 ದಶಕಗಳ ಹಿಂದೆ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆ. ನನ್ನ ಕಷ್ಟದ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆ. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಐಸ್‌ಲ್ಯಾಂಡ್‌ನ ಮಕ್ಕಳ ಸಚಿವೆ ಹೇಳಿಕೊಂಡಿದ್ದಾರೆ.
ಹೈಕಮಾಂಡ್ ನಾಯಕರು ಈ ವಿಷಯದಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬ ಮನವಿ ಡಿಸಿಎಂ ಮಂಡಿಸಲು ಉದ್ದೇಶಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ನ ನಿರ್ದೇಶನಕ್ಕೆ ಬದ್ದರಾಗಿರುವುದನ್ನು ಅವರು ಸ್ಪಷ್ಟಪಡಿಸಲಿದ್ದಾರೆ.
ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ನಲ್ಲಿ ಬಹು ನಿರೀಕ್ಷಿತ ಪುಷ್ಪ 2 ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದರು.
ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಮುಖ್ಯಸ್ಥೆ ಮತ್ತು ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ವಿಜಯ ಕಿಶೋರ್ ರಾಹತ್ಕರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ಕೇಂದ್ರ ಶನಿವಾರ ನೇಮಿಸಿದೆ.
ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ, ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೆ ಇರುತ್ತೇವೆ. ನೀವು ಅಲ್ಲಿ ಕೆಲ್ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ವಿಪಕ್ಷ ಸದಸ್ಯರನ್ನು ಕುಟುಕಿದರು.
Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್‌ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.