new income tax bill: ಲೋಕಸಭೆಯಲ್ಲಿ ಸೋಮವಾರ ತಿದ್ದುಪಡಿ ಮಾಡಲಾದ ಆದಾಯ ತೆರಿಗೆ ಮಸೂದೆ 2025 ಅನ್ನು ಅಂಗೀಕರಿಸಲಾಯಿತು.
New Income Tax Bill: ನಿರೀಕ್ಷೆಯಂತೆ, ಹೊಸ ಮಸೂದೆ ಜಾರಿಗೆ ಬಂದ ನಂತರ, ತೆರಿಗೆದಾರರು ಅನೇಕ ಬದಲಾವಣೆಗಳಿಗೆ ಸಿದ್ಧರಾಗಬೇಕಾಗುತ್ತದೆ. ಆದರೆ ಈ ಮಸೂದೆಯನ್ನು ಮೊದಲು ಆಯ್ಕೆ ಸಮಿತಿಗೆ ಕಳುಹಿಸಲಾಗಿರುವುದರಿಂದ ಇದು ಕಾನೂನಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
New Income Tax Bill: ತೆರಿಗೆ ವ್ಯವಸ್ಥೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಹೊಸ ಆದಾಯ ತೆರಿಗೆ ಮಸೂದೆಗೆ ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ. ಮುಂದಿನ ವಾರ ಮಸೂದೆ ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ.