ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯನ್ ಜರ್ನಲ್ ಆಫ್ ಟ್ಯಾಕ್ಸನಮಿಯಲ್ಲಿ ಪ್ರಕಟಿಸಿದ್ದಾರೆ. ಜೀವ ವೈವಿಧ್ಯತೆಗೆ ಸಾಕ್ಷಿಯಾಗಿರುವ ಸಮುದಾಯದ ಹೆಸರಾದ 'ಸೋಲಿಗ' ಎಂದು ಹೆಸರಿಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.