Udhayanidhi stalin : ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ನೂತನ ಸಂಸತ್ತಿಗೆ ಭಾರತದ ರಾಷ್ಟ್ರಪತಿಯನ್ನು ಆಹ್ವಾನಿಸದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದರು.
ಕೇಂದ್ರ ಸರ್ಕಾರ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ತೆರೆ ಬಿದ್ದು ಹೊಸ ಭವನದಲ್ಲಿ ಧ್ವಜಾರೋಹಣ ಮಹಿಳಾ ಮೀಸಲು ಭವನದಲ್ಲಿದ್ದಜಾರೋಹಣ ತಿಂಗಳು ಪೂರ್ಣಗೊಳ್ಳುವ ಮುನ್ನವೇ ಇಂದಿನಿಂದ ಐದು ದಿನಗಳ ವಿಶೇಷ ಸಂಸತ್ ಕಲಾಪ ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ಕುತೂಹಲ, ಕಾತರಕ್ಕೆ ಕಾರಣವಾಗಿದೆ.
ಹೊಸ ಸಂಸತ್ ಭವನಕ್ಕೆ ಎಂಟ್ರಿ ಕೊಡಲು ಮುಹೂರ್ತ್ ಫಿಕ್ಸ್ ಸೆಪ್ಟೆಂಬರ್ 18 ರಿಂದ ಕೇಂದ್ರ ಸರ್ಕಾರದ ವಿಶೇಷ ಅಧಿವೇಶನ ಗಣೇಶ ಚತುರ್ಥಿಯಂದೇ ನೂತನ ಸಂಸತ್ ಭವನ ಕಾರ್ಯಾರಂಭ ಐತಿಹಾಸಿಕ ಬದಲಾವಣೆಗೆ ಸಾಕ್ಷಿ ಆಗತ್ತಾ ಹೊಸಾ ಸಂಸತ್ ಭವನ? ಒಂದು ದೇಶ ಒಂದು ಚುನಾವಣೆ , ದೇಶಕ್ಕೆ ಭಾರತ್ ಹೆಸರು ಚರ್ಚೆ..?
New Parliament Building: ಭಾರತೀಯ ಸಂಸತ್ತಿನ ನೂತನ ಕಟ್ಟಡದಲ್ಲಿ 'ಅಖಂಡ ಭಾರತ' ನಕ್ಷೆಯನ್ನು ನೋಡಿ ಪಾಕಿಸ್ತಾನ ಮತ್ತು ನೇಪಾಳದ ರಾಜಕೀಯ ಬೀದಿಗಳಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಹೇಳಿಕೆ ಕೂಡ ಪ್ರಕಟಗೊಂಡಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಗುಂಪಿನ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಹೊಸ ಸಂಸತ್ ಭವನದ ಉದ್ಘಾಟನೆಯನ್ನು ನೋಡಿ ಸಂತೋಷಪಡಲಿಲ್ಲ ಎಂದು ಭಾನುವಾರ ಹೇಳಿದ್ದಾರೆ.ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬಳಿಕ ಶರದ್ ಪವಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ಮೇ 28 ರಂದು ಅಂದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ನೂತನ ಕಟ್ಟಡವನ್ನು ಉದ್ಘಾಟಿಸಿದ್ದಾರೆ. 21 ವಿರೋಧ ಪಕ್ಷಗಳು ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿವೆ. ಮೇ 28 ರಂದು ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನೆಗೆ ಎಲ್ಲಾ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ.
ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಉದ್ಘಾಟಿಸಬೇಕೇ ಹೊರತು ಪ್ರಧಾನಿ ನರೇಂದ್ರ ಮೋದಿಯಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.
New Parliament Inside Photos: ನೂತನ ಸಂಸತ್ ಭವನದ ಸಭಾಂಗಣ ಸಿದ್ಧವಾಗಿದೆ. ಲೋಕಸಭೆಯ ಸಭಾಂಗಣದೊಳಗಿನ ಚಿತ್ರಗಳು ಮುನ್ನೆಲೆಗೆ ಬಂದಿದ್ದು, ಇದರಲ್ಲಿ ಲೋಕಸಭೆಯು ಅತ್ಯಂತ ಭವ್ಯವಾಗಿ ಮತ್ತು ವಿಶಾಲವಾಗಿ ಕಾಣುತ್ತದೆ. ಮೂಲಗಳ ಪ್ರಕಾರ ಈ ವರ್ಷ ರಾಷ್ಟ್ರಪತಿಗಳ ಜಂಟಿ ಭಾಷಣವನ್ನು ಸಂಸತ್ತಿನ ಹೊಸ ಕಟ್ಟಡದಲ್ಲಿ ನಡೆಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಸಂಸತ್ತಿನ ಹೊಸ ಸಭಾಂಗಣದಲ್ಲಿ ಈ ವರ್ಷದ ಬಜೆಟ್ ಅಧಿವೇಶನವನ್ನು ಸಹ ಮಂಡಿಸುವ ನಿರೀಕ್ಷೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.