New Rules from 1st April: 2022-23ರ ಆರ್ಥಿಕ ವರ್ಷ ಮುಕ್ತಾಯಗೊಂಡಿದೆ. ಇದರೊಂದಿಗೆ, ಹೊಸ ಹಣಕಾಸು ವರ್ಷದಿಂದ ಮತ್ತು ಏಪ್ರಿಲ್ ತಿಂಗಳಿಂದಲೇ ಹಲವು ಹೊಸ ನಿಯಮಗಳು ಸಹ ಅನ್ವಯವಾಗುತ್ತವೆ. ಈ ನಿಯಮಗಳು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ. ಏಪ್ರಿಲ್ 1, 2023 ರಿಂದ ಸಂಭವಿಸುವ ಹೊಸ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.