GK Today report on anti-begging drive analysis: ಭಾರತದ ಹಲವು ಧಾರ್ಮಿಕ, ಐತಿಹಾಸಿಕ ಮತ್ತು ಪ್ರವಾಸೋದ್ಯಮ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ವಯಸ್ಕರು ಮತ್ತು ಮಕ್ಕಳ ಸಮೀಕ್ಷೆ ಮತ್ತು ಪುನರ್ವಸತಿಗಾಗಿ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭ ಮಾಡಿದ್ದು, ಎರಡು ವರ್ಷಗಳಲ್ಲಿ ಭಿಕ್ಷಾಟನೆ ಮುಕ್ತಗೊಳಿಸುವ ಗುರಿ ಹೊಂದಿದೆ.
ರಾಜ್ಯದ ಜನರಿಗೆ ಸರ್ಕಾರದಿಂದ ಮತ್ತಂದು ಗುಡ್ನ್ಯೂಸ್ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಹೊಸ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಪ್ಲ್ಯಾನ್ ಮಾಡ್ತಿದೆ. ಈ ಯೋಜನೆ ಜಾರಿಯಾದ್ರೆ ನೀವು ಆಸ್ಪತ್ರೆಗೆ ಹೋಗೋ ಅವಶ್ಯಕತೆ ಇರೋದಿಲ್ಲ ಹೌದ ಅಂತ ಆಶ್ಚರ್ಯ ಪಡ್ತಿದ್ದೀರಾ..? ಹಾಗಿದ್ರೆ ಅದೇನು ಅಂತ ಈ ಸ್ಟೋರಿ ನೋಡಿ..
ಕೇಂದ್ರ ಸರ್ಕಾರವು ಇತ್ತೀಚೆಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಹೆಚ್ಚಿಸಿದೆ ಎಂದು ತಿಳಿದಿದೆ. ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಹಲವು ಯೋಜನೆಗಳ ಬಡ್ಡಿ ದರವನ್ನು ಹೆಚ್ಚಿಸಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಬಡ್ಡಿ ದರ 70 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಾಗಿದೆ. 100 ಮೂಲ ಅಂಕಗಳು 1 ಪ್ರತಿಶತಕ್ಕೆ ಸಮನಾಗಿರುತ್ತದೆ.
Gram UJALA Program: ಕೇವಲ 10 ರೂಪಾಯಿಗೆ 12 ವ್ಯಾಟ್ ಎಲ್ಇಡಿ ಬಲ್ಬ್ ಸಿಗುತ್ತದೆ ಎಂದು ಹೇಳಿದರೆ ನೀವು ನಂಬದೇ ಇರಬಹುದು. ಆದರೆ ಇದು ಸಂಪೂರ್ಣ ಸತ್ಯ. ಸರಕಾರ ಅಗ್ಗದ ಎಲ್ಇಡಿ ಬಲ್ಬ್ಗಳ ಯೋಜನೆಯನ್ನು ಆರಂಭಿಸಿದ್ದು, ಈ ಬಲ್ಬ್ಗಳ ಮೇಲೆ 3 ವರ್ಷಗಳ ಗ್ಯಾರಂಟಿಯನ್ನೂ ನೀಡಲಾಗುತ್ತಿದೆ.
ಇಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಪ್ರಧಾನ ಮಂತ್ರಿ ಪೌಷ್ಟಿಕಾಂಶ ಯೋಜನೆಯನ್ನು ಆರಂಭಿಸಲು ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.
ನಮ್ಮ ದೇಶದಲ್ಲಿ ರೈಲಿನಲ್ಲಿ ಪ್ರಯಾಣ ಬೆಳೆಸುವುದು ಯುದ್ಧ ಗೆಲ್ಲುವುದಕ್ಕೆ ಸಮ ಎನ್ನಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ನೀವು ರೈಲಿನಲ್ಲಿ ಪ್ರಯಾಣ ಬೆಳೆಸಲು ಮುಂದಾದಾಗ ಟಿಕೆಟ್ ಸಿಗುವುದು ಯಾವುದೇ ಒಂದು ಚಾಲೆಂಜ್ ಗಿಂತ ಕಮ್ಮಿ ಇಲ್ಲ. ಆದರೆ, ಇದೀಗ ಶೀಘ್ರವೇ ಕನ್ಫರ್ಮ್ ಟಿಕೆಟ್ ಸಿಗುವುದು ಸಾಧ್ಯವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.