Bandipur National Park: ದೇಶದ ಪ್ರಮುಖ ವನ್ಯಜೀವಿ ತಾಣವಾಗಿರುವ ಬಂಡೀಪುರಕ್ಕೆ ಪ್ರತಿದಿನ ಕೇರಳ, ತಮಿಳುನಾಡು, ಬೆಂಗಳೂರು, ಮೈಸೂರು ಹಾಗು ವಿದೇಶಗಳಿಂದಲೂ ಹೆಚ್ಚಿನ ಪ್ರವಾಸಿಗರು ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಲು ಇಚ್ಚಿಸುತ್ತಾರೆ.
ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು ಎಂದರು.
New Year celebrations: ಬರೋಬ್ಬರಿ 8 ಟನ್ ಕಸ ಸಂಗ್ರಹಿಸಿರುವ ಪೈಕಿ ಹೆಚ್ಚಾಗಿ ಪ್ಲಾಸ್ಟಿಕ್ ಕವರ್ಗಳು, ಪಾದರಕ್ಷೆಗಳು, ಮದ್ಯದ ಬಾಟಲಿಗಳು ಮತ್ತು ಬಟ್ಟೆಗಳು ಸಿಕ್ಕಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
New year 2024 vibes : ದೇಶದ ಜನರು ಹೊಸ ವರ್ಷ 2024 ಸ್ವಾಗತಿಸಲು ಕಾತುರತೆಯಿಂದ ಕಾಯುತ್ತಿದ್ದಾರೆ. ಪ್ರಪಂಚದ ಇತರೆ ದೇಶಗಳಿಗಿಂತ ಮೊದಲು ಕಿರಿಬಾಟಿ ಎರಡನೇಯದಾಗಿ ನ್ಯೂಜಿಲೆಂಡ್ ಅದ್ದೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿವೆ.
ನಾವು ಭಾರತೀಯರು, ನಮಗೆ ಹೊಸ ವರ್ಷ ಭಾರತೀಯ ಪಂಚಾಂಗದ ಮತ್ತು ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ನಮಗೆ ಹೊಸ ವರ್ಷ ಅಲ್ಲ ಎಂದು ಅವೆರ್ನೆಸ್ ಮೂಡಿಸುತ್ತಾ. ಹೊಸ ವರ್ಷದಲ್ಲಿ ಭಾರತೀಯತೆಯನ್ನ ಮರೆಯಭಾರದು ಎಂದು ಪಾದಯಾತ್ರೆ ನಡೇರಿಸುತ್ತಿದ್ದಾರೆ.
New Year celebrations Guidelines in Mangaluru: ಸುಪ್ರೀಂ ಕೋರ್ಟ್ ಆದೇಶದಂತೆ ಧ್ವನಿವರ್ಧಕ, ವಿದ್ಯುನ್ಮಾನ ಉಪಕರಣಗಳು, ಶಬ್ದ ಉಂಟು ಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿದೆ.
Security for New Year 2023: ಹೊಸ ವರ್ಷಾಚರಣೆಗೆ ಕೈಗೊಂಡಿರುವ ಪೊಲೀಸ್ ಭದ್ರತೆ ಕ್ರಮಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತರು ಎರಡು ವರ್ಷಗಳ ಬಳಿಕ ನಗರದಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಜೋರಾಗಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.