Reliance Jio: ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿರುವ ರಿಲಯನ್ಸ್ ಜಿಯೋ ಈಗ ಹೊಸ ವರ್ಷಕ್ಕೆ ಹೊಸ ಪ್ಲ್ಯಾನ್ ಬಿಡುಗಡೆ ಮಾಡಿ ತನ್ನ ಕೋಟ್ಯಂತರ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡುತ್ತಿದೆ.
New Year Gift: ಹೊಸ ವರ್ಷದಲ್ಲಿ ಉಡುಗೊರೆ ಕೊಡುವುದು, ತೆಗೆದುಕೊಳ್ಳುವುದು ಸರ್ವೇ ಸಾಮಾನ್ಯ. ಇದು ಆ ಕ್ಷಣಕ್ಕೆ ಸಂತೋಷವನ್ನು ತರುವುದು ಮಾತ್ರವಲ್ಲ, ನಮ್ಮ ಅದೃಷ್ಟದ ಮೇಲೂ ಪರಿಣಾಮ ಬೀರುತ್ತದೆ ಎಂದು ನಿಮಗೆ ತಿಳಿದಿದೆಯೇ?
Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾರಿಗಾದರೂ ಉಡುಗೊರೆ ನೀಡುವಾಗ ಕೆಲವು ವಿಚಾರಗಳ ಬಗ್ಗೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ, ಸಂಪತ್ತಿನ ದೇವತೆ ಲಕ್ಷ್ಮಿ ಮುನಿಸಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ.
Gramin Ujala Yojana: ಈ ಯೋಜನೆಯಿಂದ ಇಂಧನ ಉಳಿತಾಯದ ರೂಪದಲ್ಲಿ ಸುಮಾರು 50 ಸಾವಿರ ಕೋಟಿ ರೂ.ವಾರ್ಷಿಕ ಉಳಿತಾಯದ ಅಂದಾಜು ವ್ಯಕ್ತಪಡಿಸಲಾಗಿದೆ. ಏಪ್ರಿಲ್ 2021ರವರೆಗೆ ಈ ಯೋಜನೆ ದೇಶಾದ್ಯಂತ ಜಾರಿಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.