ಹೊಸ ವರ್ಷ ಬರುತ್ತಿದೆ, ತುಂಬಾ ಜನರು ಪಾರ್ಟಿಗೆ ಹೋಗುತ್ತಾರೆ, ಆದರೆ ಹೊರಗಿನ ಆಹಾರವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ವರ್ಷ ನಿಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿಯನ್ನು ಆಯೋಜಿಸಲು ನೀವು ಯೋಚಿಸುತ್ತಿದ್ದರೆ, ಸಸ್ಯಾಹಾರಿಯಾಗಿರುವ ಕೆಲವು ಅತಿಥಿಗಳನ್ನು ನೀವು ಹೊಂದಿರುತ್ತೀರಿ. ಸಸ್ಯಾಹಾರಿ ಆಹಾರವನ್ನು ಸೇವಿಸುವ ನಿಮ್ಮ ಅತಿಥಿಗಳನ್ನು ಸತ್ಕರಿಸಲು, ಇಂದು ಈ ಲೇಖನದಲ್ಲಿ ನಾವು ಪಾರ್ಟಿ ಮೆನುವಿನಲ್ಲಿ ನೀವು ಸೇರಿಸಬಹುದಾದ ಕೆಲವು ಭಕ್ಷ್ಯಗಳ ಬಗ್ಗೆ ಹೇಳಲಿದ್ದೇವೆ. ಈ ಭಕ್ಷ್ಯಗಳ ಬಗ್ಗೆ ವಿವರವಾಗಿ ತಿಳಿಯೋಣ.
New year 2024 plans : ಹೊಸ ವರ್ಷವನ್ನು ಪ್ರಪಂಚದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ದಿನವನ್ನು ವಿಶೇಷವಾಗಿಸಲು ಜನರು ಅನೇಕ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಕೆಲವರು ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮನೆಯಲ್ಲಿ ಆಚರಿಸಿದರೆ, ಕೆಲವರು ಟ್ರಿಪ್ ಪ್ಲಾನ್ ಮಾಡುತ್ತಾರೆ.
ಬೆಂಗಳೂರು ಕೇಂದ್ರ ವಿಭಾಗವೊಂದರಲ್ಲೇ 31 ಪಬ್, 5 ಡಿಸ್ಕೋಥೆಕ್, 26 ಲೇಡಿಸ್ ಬಾರ್, 13 ಕ್ಲಬ್ ಹಾಗೂ 71 ರೆಸ್ಟೋರೆಂಟ್ ಗಳಿದ್ದು ಅವುಗಳ ಮಾಲೀಕರಿಗೆ ನಿಯಮಾವಳಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
Break for the New Year party in Karnataka: ಅಕ್ಕ ಪಕ್ಕದ ರಾಜ್ಯಗಳಲ್ಲಿನ 'ಕೊರೊನಾ' ಪರಿಸ್ಥಿತಿ ನೋಡಿಯೇ ನೈಟ್ ಕರ್ಫ್ಯೂ ಜಾರಿ ಮಾಡಿದ್ದೇವೆ. ಹೀಗಾಗಿ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಈ ಕ್ರಮ ಅನಿವಾರ್ಯ ಎಂದಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ.
Karnataka Omicron updates: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಾಗೊ ಎಲ್ಲ ಲಕ್ಷಣಗಳು ಕಾಣುತ್ತಿವೆ. ಕರುನಾಡಿಗೆ ಒಮಿಕ್ರಾನ್ ನಿಂದ ಆಪತ್ತು ಕಾದಿದ್ಯಾ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.