ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು,ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
UI cinema: ಡಿಸೆಂಬರ್ 20ಕ್ಕೆ ರಿಲೀಸ್ ಆಗುತ್ತಿರೋ UI ಸಿನಿಮಾ ಟೈಟಲ್ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. UI ಅಂದ್ರೆ ನಾನು ನೀನು ಅಲ್ಲವೇ ಅಲ್ಲ. UI 2022ರಲ್ಲಿ ಸೆಟ್ಟೇರಿದ ಸಿನಿಮಾ. ರಿಯಲ್ ಸ್ಟಾರ್ ಉಪೇಂದ್ರ ಅವರ ಡ್ರೀಮ್ ಪ್ರಾಜೆಕ್ಟ್ ಅಂದ್ರೆ ತಪ್ಪಿಲ್ಲ. ಬಹಳ ಎಫರ್ಟ್ ಹಾಕಿ, ನಿದ್ದೆ ಬಿಟ್ಟು ಸಿನಿಮಾ ಮಾಡಿದ್ದಾರೆ ಉಪ್ಪಿ ಅಂಡ್ ಟೀಮ್.
ತಜ್ಞರು ಹೇಳುವಂತೆ ಚಳಿಗಾಲದಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.ಚಳಿಯಲ್ಲಿ ಪಪ್ಪಾಯಿ ತಿನ್ನುವುದರಿಂದ ದೇಹ ಬೆಚ್ಚಗಿರುತ್ತದೆ.ಮೇಲಾಗಿ..ಚಳಿಗಾಲದಲ್ಲಿ ಕಾಡುವ ಋತುಮಾನದ ಕಾಯಿಲೆಗಳ ಬಾಧೆಯಿಂದ ರಕ್ಷಿಸಲು ಬೊಪ್ಪಾಯಿಯಲ್ಲಿರುವ ಅಂಶಗಳು ಆರೋಗ್ಯಕ್ಕೆ ವರದಾನವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಲಾಗುತ್ತದೆ.ಚಳಿಗಾಲದಲ್ಲಿ ವಿಶೇಷವಾಗಿ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ಇಲ್ಲಿ ತಿಳಿಯೋಣ ಬನ್ನಿ.\
Viral Video: ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಈ ವಿಡಿಯೋಗಳು ಎಕಲವೊಮ್ಮೆ ನಮಗೆ ಅಚ್ಚರಿಯನ್ನುಂಟು ಮಾಡಿದೆ, ಇನ್ನೂ ಕೆಲವು ನಮಗೆ ಅಸಹ್ಯವನ್ನುಂಟು ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.