ಬೆಂಗಳೂರಿನಲ್ಲಿ ಪೊಲೀಸರಂದ್ರೆ ಕೆಲ ಪುಂಡ ಪೋಕರಿಗಳಿಗೆ ಭಯವೇ ಇಲ್ಲ ಅನ್ಸುತ್ತೆ.. ಎಲ್ಲೆಂದರಲ್ಲಿ ಗಲಾಟೆ ಮಾಡಿಕೊಂಡು ಸೀನ್ ಕ್ರಿಯೆಟ್ ಮಾಡಿ ಪಬ್ಲಿಕ್ ಗೆ ಭಯ ಬಿಳಿಸುವಂತೆ ಮಾಡ್ತಾರೆ ಪುಡಿರೌಡಿಗಳು.. ಅರೆ ನಾವ್ ಹೀಗ್ಯಾಕೆ ಹೇಳ್ತೀವಿ ಅಂದ್ರಾ ಮುಂದೆ ಓದಿ..
ಕುಮಾರಸ್ವಾಮಿ ನಮ್ಮ ಕೈ ಬಿಟ್ಟು ಹೋಗಿದ್ದಾರೆ ಎಂದು ಜನರಿಗೆ ಅರಿವಾಗಿದೆ. ಆ ಕ್ಷೇತ್ರದಲ್ಲಿ ಅವರು ಎರಡು ಬಾರಿ ನಿಂತರು, ಅವರ ಧರ್ಮಪತ್ನಿಯವರನ್ನು ನಿಲ್ಲಿಸಿದರು. ಈಗ ನಿರೀಕ್ಷೆಯಂತೆ ತಮ್ಮ ಪುತ್ರನನ್ನೂ ನಿಲ್ಲಿಸಿದ್ದಾರೆ. ಅವರು ಕಾರ್ಯಕರ್ತರಿಗೆ ಟಿಕೆಟ್ ನೀಡುವುದಿಲ್ಲ ಎಂದು ನಮಗೆ ಮುಂಚಿತವಾಗಿ ಖಚಿತವಾಗಿ ಗೊತ್ತಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ವಿಶೇಷವಾಗಿ ವರದಾ ಮೂಲಕ ಏತ ನೀರಾವರಿ ಮಾಡಿ ನೂರಕ್ಕು ಹೆಚ್ಚು ಕೆರೆಗಳು ತುಂಬಿವೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಭರತ್ ಬೊಮ್ಮಾಯಿ ಹೇಳಿದರು.
Virat Kohli: ಐಪಿಎಲ್ 2025 ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿ ಮರು ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಧಾರಣ ಪಟ್ಟಿಗೆ ಸಂಬಂಧಿಸಿದಂತೆ ನಡೆದ ಸಮಾಲೋಚನೆಯಲ್ಲಿ ಆರ್ಸಿಬಿ ತಂಡದ ಮಾಲೀಕರು ವಿರಾಟ್ ಕೊಹ್ಲಿಯವರನ್ನುನಾಯಕನ ಸ್ಥಾನಕ್ಕೆ ಮರಳುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Smriti Mandhana: ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಹಮದಾಬಾದ್ನಲ್ಲಿ ಮಂಗಳವಾರ ನಡೆದ ಸರಣಿ ನಿರ್ಣಾಯಕ ಪಂದ್ಯವಾಗಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ 10 ಬೌಂಡರಿ ಭಾರಿಸಿ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಬಳ್ಳಾರಿ ಜಿಲ್ಲೆ, ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ದಂಪತಿ ಕಳೆದ ಕೆಲ ದಿನಗಳ ಹಿಂದೆ ಭೋಗನಹಳ್ಳಿಗೆ ಬಂದು ಗಾರ್ಡನರ್ ಆಗಿ ಕೆಲಸ ಮಾಡುತ್ತ ಲೇಬರ್ ಶೆಡ್ ನಲ್ಲಿ ಇಬ್ಬರು ಮಕ್ಕಳ ಜೊತೆಗೆ ವಾಸ ಮಾಡಿಕೊಂಡಿದ್ರು.. ಆದರೆ ನಾಗರತ್ನ ಅಕ್ಕನ ಗಂಡರಾಮನ ಮನದರಸಿ.. ಮುಂದೆನಾಯ್ತು..?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.