Gold Rate Today: ಚಿನ್ನವು ಪ್ರಮುಖ ಹೂಡಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಮದುವೆ ಮತ್ತು ಹಬ್ಬ ಹರಿದಿನಗಳಲ್ಲಿ ಇದಕ್ಕೆ ಹೆಚ್ಚಿನ ಮಹತ್ವವಿದೆ. ಆರ್ಥಿಕ ಪರಿಸ್ಥಿತಿಗಳು, ಭೌಗೋಳಿಕ ರಾಜಕೀಯ ಘಟನೆಗಳು, ಬೇಡಿಕೆ ಮತ್ತು ಪೂರೈಕೆಯಂತಹ ಅನೇಕ ಅಂಶಗಳಿಂದಾಗಿ ಈ ಬೆಲೆಗಳು ಬದಲಾಗುತ್ತವೆ.
ರಾಜ್ಯದಲ್ಲಿ ಸರಿ ಸುಮಾರು 114 ಬಾಲಕರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಕಳೆದ ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ 33 ಪೋಕ್ಸೊ ಕೇಸ್ ಗಳು ದಾಖಲಾಗಿವೆ. ದಾಖಲಾದ 114 ಪ್ರಕರಣಗಳಲ್ಲಿ 7 ಕೇಸ್ ಗಳಲ್ಲಿ ಮಾತ್ರ ಶಿಕ್ಷೆಯಾಗಿದೆ.. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.