ಅವರು ಇಂದು ಕೃಷಿ ವಿಶ್ವವಿದ್ಯಾಲಯದ ಆವರಣಲ್ಲಿ ರಾಷ್ಟ್ರೀಯ ನ್ಯಾಯ ವಿಜ್ಞಾನ ವಿಶ್ವವಿದ್ಯಾಲಯದ 9ನೇ ಕ್ಯಾಂಪಸ್ಗೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೇರವೇರಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಗೆ ಅಮಿತ್ ಶಾ ಅವರು ಆಗಮಿಸುತ್ತಿದ್ದಾರೆ. ಬಿವ್ಹಿಬಿ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ಬಹುನೀರಿಕ್ಷಿತ ಎನ್.ಎಫ್.ಎಸ್.ಯು(ನ್ಯಾಶನಲ್ ಫಾರೆನ್ಸಿಕ್ ಸೈನ್ಸ್ ಯುನಿವರ್ಸಿಟಿ) ಅಡಿಗಲ್ಲು ಸಮಾರಂಭ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಟ್ವಿಟರ್ನಲ್ಲಿ ಸುದ್ದಿ ಹಂಚಿಕೊಂಡಿರುವ ಕೇಂದ್ರ ಸಚಿವ ಮತ್ತು ಧಾರವಾಡ ಸಂಸದ ಪ್ರಲ್ಹಾದ ಜೋಶಿ, ಅವಳಿ ನಗರಗಳಿಗೆ ರಾಷ್ಟ್ರೀಯ ಪ್ರಾಮುಖ್ಯತೆಯ ಮತ್ತೊಂದು ಸಂಸ್ಥೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.