ಪ್ರಯಾಣಿಕರು ಆಹಾರ ಸೇವಿಸಿದ ಮೇಲೆ ಅದರ ಪ್ಯಾಕೆಟ್ ಗಳನ್ನು ರೈಲ್ವೆ ನಿಲ್ದಾಣಗಳಲ್ಲಿ ಎಲ್ಲೆಂದರಲ್ಲಿ ಎಸೆಯುತ್ತಾರೆ. ಆದರೆ ಇನ್ನು ಮುಂದೆ ಈ ರೀತಿ ಮಾಡಿದರೆ ರೈಲ್ವೆ ಕ್ರಮ ಕೈಗೊಳ್ಳಲಿದೆ.
ಪ್ಯಾಕೇಜ್ ಮಾಡಿದ ನೀರಿನ ರುಚಿ ಜನವರಿ 1 ರಿಂದ ಸ್ವಲ್ಪ ಬದಲಾಗಲಿದೆ. ಏಕೆಂದರೆ ಕಂಪನಿಗಳು ಅದರಲ್ಲಿ ಕೆಲವು ಪ್ರಮುಖ ಖನಿಜಾಂಶಗಳನ್ನು ಸೇರಿಸುತ್ತಿವೆ. ಈ ಕಂಪನಿಗಳು ಈ ಕೆಲಸವನ್ನು ಬಹಳ ಹಿಂದೆಯೇ ಮಾಡಬೇಕಾಗಿತ್ತು, ಆದರೆ ಎರಡು ಬಾರಿ ಅದನ್ನು ಸ್ಥಗಿತಗೊಳಿಸಿದ ನಂತರ ಅದನ್ನು ಪುನಃ ಕಾರ್ಯಗತಗೊಳಿಸಲಾಗುತ್ತಿದೆ.
ದೆಹಲಿ-ಎನ್ಸಿಆರ್ನಲ್ಲಿ ನವೆಂಬರ್ 30 ರವರೆಗೆ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಎನ್ಜಿಟಿ ಆದೇಶ ಹೋರಡಿಸಿದೆ. ನ್ಯಾಯಾಧಿಕರಣವು ಗಾಳಿಯ ಗುಣಮಟ್ಟ ಉತ್ತಮವಾಗಿರುವ ರಾಜ್ಯಗಳಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4, 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ಪುರಸ್ಕರಿಸಿದೆ.
ಸುಪ್ರೀಂಕೋರ್ಟ್ ಮಂಗಳವಾರದಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 100 ಕೋಟಿ ರೂ ದಂಡವನ್ನು ಪಾವತಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶಿಸಿದೆ. ಇಲ್ಲದೆ ಹೋದಲ್ಲಿ ಸೂಕ್ತ ಎಂಡಿ ಬಂಧಿಸಿ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಳ್ಳುವ ಎಚ್ಚರಿಕೆಯನ್ನು ಟ್ರಿಬ್ಯೂನಲ್ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.
ಟುಟಿಕೊರಿನ್ ನಲ್ಲಿರುವ ಸ್ಟೇರ್ಲೆಟ್ ಪ್ಲಾಂಟ್ ಮುಚ್ಚಿಸಲು ಆದೇಶ ನೀಡಿದ್ದ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಪ್ಲಾಂಟ್ ನ್ನು ಮತ್ತೆ ತೆರೆಯಬೇಕೆಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಶನಿವಾರದಂದು ತೀರ್ಪನ್ನು ನೀಡಿದೆ.
ಶುಕ್ರವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಈ ಬೆಸ-ಸಮ ಯೋಜನೆ ಜಾರಿಯಾಗುವುದು ವಾಸ್ತವದಲ್ಲಿ ಎಷ್ಟು ಪರಿಣಾಮಕಾರಿ ಎಂಬುದನ್ನು ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡುವಂತೆ ಕೋರಿದ ಎನ್ಜಿಟಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.