250 ಮೀಟರ್ ಎತ್ತರದ ಈ ಸ್ಕೈಡೆಕ್ಗಾಗಿ 25 ಎಕರೆ ಜಾಗದ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು. ಹೀಗಾಗಿ ಈಗ ನೈಸ್ ರಸ್ತೆಯ ಬಳಿ ಮಾಡಲು ವಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲಾ ಶಾಸಕರು ಒಪ್ಪಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.
Lovers Suicide case: ಸಾವಿಗೂ ಮುನ್ನ ಯುವತಿ ಅಂಜನಾ ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾಳೆ. ಅದರಲ್ಲಿ ʼನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹೀಗಾಗಿ ಸಾಯ್ತಿದ್ದೇವೆ ಎಂದು ಹೇಳಿದ್ದಾರೆ.
ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಆಗ್ರಹಪಡಿಸಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು; ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನೈಸ್ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದು ಹೇಳಿದ್ದ ಡಿಕೆಶಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಲ್ಲದೆ, ದೇವೇಗೌಡರ ಬಗ್ಗೆ ಮಾತನಾಡಲು ನಾಚಿಕೆ ಆಗುವುದಿಲ್ಲವೇ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸರಾಜ್ ಬೊಮ್ಮಾಯಿ ಅವರು; ನೈಸ್ ಯೋಜನೆಯನ್ನು ಯಾವ ಮುಲಾಜು ಇಲ್ಲದೆ ಸರಕಾರದ ವಶಕ್ಕೆ ಪಡೆಯಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಪಡಿಸಿದರು.
ಬನ್ನೇರುಘಟ್ಟದಿಂದ ತುಮಕೂರಿನ ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.