ಸರ್ಕಾರದ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿರುವ ಚಿತ್ರಮಂದಿರಗಳ ಮಾಲೀಕರು, ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ತೆಗೆಯುವವರೆಗೂ ಚಿತ್ರಮಂದಿರಗಳನ್ನ ಬಂದ್ ಮಾಡಲು ನಿರ್ಧರಿಸಿದ್ದು, ಇಂದಿನಿಂದ ಮೈಸೂರಿನಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಿದ್ದಾರೆ.
ಕರೋನಾ ಮೂರನೇ ಅಲೆ (Corona Third Wave) ಹಾಗೂ ಒಮಿಕ್ರಾನ್ (Omicron) ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ರಾಜ್ಯದಲ್ಲಿ ಪ್ರತಿನಿತ್ಯ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ ಇದರಿಂದ ತಮ್ಮ ವ್ಯಾಪಾರ- ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿರುವ ಹೋಟೆಲ್ ಮಾಲೀಕರು.
BBMP Commissioner Gaurav Gupta: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಈಗಿರುವ ಎಲ್ಲಾ ನಿರ್ಬಂಧಗಳನ್ನು ಈ ವಾರಕ್ಕೆ ಅಂತ್ಯಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಒಂದ್ಕಡೆ 'ಕೊರೊನಾ' ರೂಪಾಂತರಿ ಒಮಿಕ್ರಾನ್ ಕಟ್ಟಿಹಾಕಲು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದರೆ, ಮತ್ತೊಂದ್ಕಡೆ ಇದೇ ಸಂದರ್ಭವನ್ನು ಬಳಸಿಕೊಂಡು ಖದೀಮರು 3 ದೇಗುಲಗಳಲ್ಲಿ ಕಳ್ಳತನ ಮಾಡಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
Break for the New Year party in Karnataka: ಅಕ್ಕ ಪಕ್ಕದ ರಾಜ್ಯಗಳಲ್ಲಿನ 'ಕೊರೊನಾ' ಪರಿಸ್ಥಿತಿ ನೋಡಿಯೇ ನೈಟ್ ಕರ್ಫ್ಯೂ ಜಾರಿ ಮಾಡಿದ್ದೇವೆ. ಹೀಗಾಗಿ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಈ ಕ್ರಮ ಅನಿವಾರ್ಯ ಎಂದಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.