ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ರಿಯಾಕ್ಟ್ ಮಾಡಬೇಡಿ, ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳು ಇದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ನಿಖಿಲ್ ಕುಮಾರಸ್ವಾಮಿ.
ಕೆಂಗೇರಿಯಿಂದ ಬಿಡದಿಯವರಿಗೆ ಎರಡು ಪಕ್ಷದ ಕಾರ್ಯಕರ್ತರು ನಮ್ಮ ಹೆಗಲಿಗೆ ಹೆಗಲು ಕೊಟ್ಟು, ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದೀರಿ, ನಮಗೆ ಹುಮ್ಮಸ್ಸು ಕೊಟ್ಟಿದ್ದೀರಿ ಎಂದರು.
Lok Sabha Election 2024: ಕಳೆದ 20 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕುಕ್ಕರ್ ಆರ್ಡ್ ಮಾಡಲಾಗಿದ್ದು, ಈಗಾಗಲೇ 4-5 ಲಕ್ಷ ಕುಕ್ಕರ್ ಹಂಚಿಕೆ ಮಾಡಲಾಗಿದೆ ಎಂದು ಡಿಕೆ ಸಹೋದರರ ವಿರುದ್ದ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Lok Sabha Election 2024: ಈ ಬಾರಿಯೂ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ರಣಕಣವು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸದ್ದು ಮಾಡಲಿದೆ. ಸುಮಲತಾರ ಪರ ಕಳೆದ ಬಾರಿ ದರ್ಶನ್-ಯಶ್ ಜೋಡಿಯಾಗಿ ಪ್ರಚಾರ ನಡೆಸಿದ್ದರು. ಈ ಬಾರಿಯೂ ಜೊಡೆತ್ತುಗಳು ಜೊತೆಯಾಗಿ ಪ್ರಚಾರ ನಡೆಸುತ್ತಾರಾ? ಕಾದು ನೋಡಬೇಕಿದೆ.
ಸೀಟು ಹಂಚಿಕೆ ಬಗ್ಗೆ JDS-BJP ನಡುವೆ ಯಾವುದೇ ಗೊಂದಲ ಇಲ್ಲ
ರಾಜ್ಯದ 28 ಕ್ಷೇತ್ರಗಳನ್ನ ಗೆಲ್ಲಬೇಕು ಎನ್ನುವುದೇ ನಮ್ಮ ಗುರಿ
ಕೆಂಪೇಗೌಡ ಏರ್ಪೋರ್ಟ್ನಲ್ಲಿ H.D.ಕುಮಾರಸ್ವಾಮಿ ಹೇಳಿಕೆ
ಶೀಘ್ರ ಸೀಟು ಹಂಚಿಕೆ ಗೊಂದಲ ನಿವಾರಣೆ- ನಿಖಿಲ್ ಕುಮಾರಸ್ವಾಮಿ
ರಾಷ್ಟ್ರನಾಯಕರು ಹಾಗೂ HDK-HDD ತೀರ್ಮಾನಿಸುತ್ತಾರೆ- ನಿಖಿಲ್
2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ
ಹೈಕೋರ್ಟ್ ಮೆಟ್ಟಿಲೇರಿದ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ
ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ಪಿಐಎಲ್
ಆಧುನಿಕ ತಂತ್ರಜ್ಙಾನ ಬಳಸಿ ಆಮಿಷ ಒಡ್ಡಲಾಗುತ್ತಿದೆ ಎಂದು ಅರ್ಜಿ
ಕರ್ನಾಟಕ ಮಾಡಲ್ ಮತ್ತೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಮನವಿ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
Nikhil Kumaraswamy : ಜನವರಿ 22 ರಂದು ನಿಖಿಲ್ ಕುಮಾರಸ್ವಾಮಿಯವರ ಹುಟ್ಟು ಹಬ್ಬ. ಈ ದಿನದಂದು ನಿಖಲ್ ಅಭಿಮಾನಿಗಳು ಭರ್ಜರಿಯಾಗಿ ಅವರ ಬರ್ತ್ಡೇ ಆಚರಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಸಭ್ರಮಾಚರಣೆ ಇಲ್ಲ ಅಂತ ಸ್ವತಃ ನಿಖಿಲ್ ಕುಮಾರಸ್ವಾಮಿಯೇ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.