Anant ambani Richard milley watch: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಎಲ್ಲರಿಗೂ ಚಿರ ಪರಿಚಿತರು. ಆಗಸ್ಟ್‌ನಲ್ಲಿ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅನಂತ್ ಅಂಬಾನಿ ಹೆಸರು ವಿಸ್ವದೆಲ್ಲೆಡೆ ತಮ್ಮ ಮದುವೆಯ ಅದ್ದೂರಿ ಆಚರಣೆಯ ಕಾರಣ ಫುಲ್ ವೈರಲ್ ಆಗಿತ್ತು.
Antilia : ಆಂಟಿಲಿಯಾ... ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಮುಖೇಶ್ ಅಂಬಾನಿಯವರ ಒಡೆತನದ ಭವ್ಯ ಬಂಗಲೆ. ಇದು 2010 ರಲ್ಲಿ ಪೂರ್ಣಗೊಂಡ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ. ಅಂಬಾನಿ ಕುಟುಂಬವು 27 ಅಂತಸ್ತಿನ ಈ ಭವ್ಯ ಕಟ್ಟಡದಲ್ಲಿ ವಾಸಿಸುತ್ತಿದೆ. ನೀತಾ ಅಂಬಾನಿ, ಅನಂತ್ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಮೆಹ್ತಾ, ಪೃಥ್ವಿ ಮತ್ತು ವೇದಾ ಅಂಬಾನಿ ಈ ಮನೆಯಲ್ಲಿರುತ್ತಾರೆ..
Radhika Merchant Mukesh Ambani Fight: ಮುಖೇಶ್ ಅಂಬಾನಿ, ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್ ಅವರ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪರಸ್ಪರ ವಾಗ್ವಾದ ನಡೆಸುತ್ತಿರುವುದು ಈ ವಿಡಿಯೋದಲ್ಲಿ ಕಂಡುಬಂದಿದೆ.
Radhika Merchant pregnant : ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಕಿರಿಯ ಸೊಸೆ.. ರಾಧಿಕಾ ಮರ್ಚೆಂಟ್ ಗರ್ಭಿಣಿ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯ ಒಂದು ವಿಡಿಯೋ ಸಹ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ.. ಅಸಲಿಗೆ ವಿಡಿಯೋದಲ್ಲಿ ಏನಿದೆ..? ಬನ್ನಿ ನೋಡೋಣ..
Mukesh Ambani fitness : ಮುಖೇಶ್ ಅಂಬಾನಿ ಅವರ ಫಿಟ್‌ನೆಸ್ ಅವರ ಶಿಸ್ತುಬದ್ಧ ದಿನಚರಿ ಮತ್ತು ಆಹಾರದ ಆಧಾರದ ಮೇಲೆ ನಿಂತಿದೆ.. ಪ್ರತಿದಿನವನ್ನು ಅವರು ಯೋಗ ಮತ್ತು ಧ್ಯಾನದೊಂದಿಗೆ ಪ್ರಾರಂಭಿಸುತ್ತಾರೆ.. ಉಪಾಹಾರ ದಿಂದ ಹಿಡಿದು ಊಟವನ್ನು ಸಹ ಬಹಳ ಕಾಳಜಿಯಿಂದ ಆಯ್ಕೆ ಮಾಡುತ್ತಾರೆ.. ಹಾಗಿದ್ರೆ ವಿಶ್ವದ ಶ್ರೀಮಂತ ವ್ಯಕ್ತಿಯ ಊಟದ ಪದ್ದತಿ ಮತ್ತು ದಿನಚರಿ ಹೇಗಿದೆ..? ಬನ್ನಿ ನೋಡೋಣ..
Salman khan: ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಮತ್ತು ಆಕೆಯ ಪತಿ ಮಾವ ಆಯುಷ್ ಶರ್ಮಾ ಶನಿವಾರ ತಮ್ಮ ಮನೆಯಲ್ಲಿ ವಿನಾಯಕ ಚವಿತಿಯನ್ನು ಆಚರಿಸಿದರು. ಸಲ್ಮಾನ್ ತಮ್ಮ ಸೊಸೆ ಆಯತ್ ಜೊತೆಯಲ್ಲಿ ಆರತಿ ಬೆಳಗುವ ಮೂಲಕ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಅರ್ಬಾಜ್ ಅವರ ಮಗ ಅರ್ಹಾನ್, ಸೊಹೈಲ್ ಅವರ ಮಕ್ಕಳಾದ ನಿರ್ವಾನ್ ಮತ್ತು ಯೋಹಾನ್ ಜೊತೆಗೆ ಸಲೀಂ ಖಾನ್, ಅರ್ಬಾಜ್ ಖಾನ್, ಸೊಹೈಲ್ ಖಾನ್ ಮತ್ತು ಇತರ ಕುಟುಂಬ ಸದಸ್ಯರು ಈ ಪೂಜೆಯಲ್ಲಿ ಉಪಸ್ಥಿತರಿದ್ದರು. ಇದಲ್ಲದೇ ವರುಣ್ ಶರ್ಮಾ, ಓರ್ರಿ, ಯೂಲಿಯಾ ವಂತೂರ್ ಮುಂತಾದ ಸೆಲೆಬ್ರಿಟಿಗಳೂ ಸಮಾರಂಭದಲ್ಲಿ ಪಾಲ್ಗೊಂಡು ಸದ್ದು ಮಾಡಿದರು.
ಇದೀಗ ನೀತಾ ಅಂಬಾನಿ ಮಾತು ಮುಖೇಶ್ ಅಂಬಾನಿಗೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನೀತಾ ಅಂಬಾನಿ ತಾನು ಮುಖೇಶ್ ಅಂಬಾನಿ ಹೊರತಾಗಿ ಯಾರನ್ನು ಡೇಟ್ ಮಾಡಲು ಬಯಸುತ್ತೇನೆ ಎನ್ನುವುದನ್ನು ಹೇಳಿದ್ದಾರೆ.
mukesh ambanis favourite food: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಅವರು ಆಂಟಿಲಿಯೊದಲ್ಲಿ ಅತ್ಯಂತ ಐಷಾರಾಮಿ ಜೀವನವನ್ನು ನಡೆಸುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
ವಿಶ್ವದ ಶ್ರೀಮಂತ್ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಬಳಸುವ ಫೋನ್ ಬಗ್ಗೆ ಇದೀಗ ಚರ್ಚೆ ನಡೆಯುತ್ತಿದೆ.ಅಂದ ಹಾಗೆ ಈ ದಂಪತಿ ಬಳಸುವುದು ಇದೇ ಫೋನ್ .
IND vs SL T20: ಭಾರತ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತು. ಇದಾದ ಬಳಿಕ ಮೈದಾನಕ್ಕಿಳಿದ ಭಾರತ ತಂಡ 13 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 95 ರನ್ ಕಲೆಹಾಕಿತು.
IND vs SL T20: ಗಂಭೀರ್ ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗ ಫೀಲ್ಡಿಂಗ್ ಕೋಚ್ ಡಿ ದಿಲೀಪ್ ಅವರನ್ನು ಮುಂದುವರಿಸುವಂತೆ ಕೇಳಿಕೊಂಡಿದ್ದರು. ಭಾರತ ತಂಡದ ಕೋಚ್ ಆಗಿ ದಿಲೀಪ್ ಅವರನ್ನು ಕರೆತಂದ ನಂತರ, ಅವರು ಪ್ರತಿ ಐಸಿಸಿ ಪಂದ್ಯಾವಳಿಯಲ್ಲಿ ಆಟಗಾರರಿಗೆ ಅತ್ಯುತ್ತಮ ಫೀಲ್ಡರ್ ಪದಕವನ್ನು ನೀಡುತ್ತಿದ್ದರು.
IND vs SL T20: ಭಾರತ ಮತ್ತು ಶ್ರೀಲಂಕಾ ನಡುವೆ 3 ಪಂದ್ಯಗಳ ಟಿ20 ನಡೆದು ಮುಗಿದಿದೆ. ಇನ್ನೂ, ಮಂಗಳವಾರ ನಡೆದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಯಿತು. ಪಂದ್ಯದಲ್ಲಿ ಶ್ರೀಲಂಕಾ ನಾಯಕ ಸರಿತ್ ಅಸಲಂಗಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
Dhirubhai Ambani International School: ಧೀರೂಭಾಯಿ ಅಂಬಾನಿ ಶಾಲೆಯು ಮುಂಬೈನ ಉನ್ನತ ಶಾಲೆಗಳಲ್ಲಿ ಒಂದಾಗಿದೆ. 2003 ರಲ್ಲಿ, ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರು ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಪ್ರಾರಂಭಿಸಿದರು. ಧೀರೂಭಾಯಿ ಅಂಬಾನಿ ಇಂಟರ್ನ್ಯಾಶನಲ್ ಸ್ಕೂಲ್ ಬಾಂದ್ರಾ ಪೂರ್ವದ BKC ಕಾಂಪ್ಲೆಕ್ಸ್ನಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.