ಅಗ್ರ ಶ್ರೇಯಾಂಕದ ನಿತೇಶ್ ಕುಮಾರ್ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್ ಎಸ್ಎಲ್ 3 ವಿಭಾಗದ ಬ್ಯಾಡ್ಮಿಂಟನ್ ಫೈನಲ್ನಲ್ಲಿ ಬ್ರಿಟನ್ನ ಡೇನಿಯಲ್ ಬೆಥಾಲ್ ಅವರನ್ನು 21-14, 18-21, 23-21 ರಿಂದ ಕಠಿಣ ಪಂದ್ಯದಲ್ಲಿ ಸೋಲಿಸುವ ಮೂಲಕ ಚಿನ್ನದ ಪದಕ ಗೆದ್ದರು.
Nitesh Kumar Paris Paralympics: ನಿತೀಶ್ ಕುಮಾರ್ ಮತ್ತು ಗ್ರೇಟ್ ಬ್ರಿಟನ್ನ ಡೇನಿಯಲ್ ಬೆಥೆಲ್ ನಡುವೆ ಚಿನ್ನದ ಪದಕದ ಪಂದ್ಯದಲ್ಲಿ ಕಠಿಣ ಪೈಪೋಟಿ ಏರ್ಪಟ್ಟಿತ್ತು. ಪಂದ್ಯದ ಮೊದಲ ಸೆಟ್ ನಿತೇಶ್ ಕುಮಾರ್ ಹೆಸರಿನಲ್ಲಿತ್ತು. ಈ ಸೆಟ್ ಅನ್ನು 21-14 ರಿಂದ ಗೆದ್ದುಕೊಂಡರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.