ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಎನ್‌ಡಿಎಯ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಚುನಾವಣೆಗೂ ಮೊದಲೇ ಕೊಟ್ಟ ಮಾತಿನಂತೆ ಮತ್ತೊಮ್ಮೆ ಬಿಹಾರದ ಅಧಿಕಾರವನ್ನು ನಿತೀಶ್ ಕುಮಾರ್ ಅವರ ಕೈಗೆ ಒಪ್ಪಿಸಿದೆ.
ಬಿಹಾರದಲ್ಲಿ ಭಾರತೀಯ ಜನತಾ ಪಕ್ಷದ ನಾಯಕತ್ವದ ಬದಲಾವಣೆಯ ಪಿಸುಮಾತುಗಳ ಮಧ್ಯೆ, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಭಾನುವಾರ ತರ್ಕಿಶೋರ್ ಪ್ರಸಾದ್ ಸಿಂಗ್ ಅವರನ್ನು ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಿಸಿದರು.
ನಿತೀಶ್ ಕುಮಾರ್ಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಎನ್‌ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ
ಇಂದು ನಡೆದ ಎನ್‌ಡಿಎ ಸಭೆಯಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ
ಶುಕ್ರವಾರವಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ಕುಮಾರ್
ಎನ್‌ಡಿಎ ಮುಖ್ಯಮಂತ್ರಿ ಮುಖವಾಗಿರುವ ನಿತೀಶ್ ಕುಮಾರ್ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕರಿಸುವ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಗುರುವಾರ ಹೇಳಿದ್ದಾರೆ.ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರವಾಗಿ ಎನ್‌ಡಿಎ ಮೈತ್ರಿಕೂಟ ಈ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಮಹತ್ವದ ಬೆಳವಣಿಗೆಯೊಂದರಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರ ಮುಖ್ಯಮಂತ್ರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಬುಧವಾರ ಹೇಳಿದ್ದಾರೆ.ಮೊದಲ ಬಾರಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಅವರ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದ ಒಂದು ದಿನದ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ.
ಚಿರಾಗ್ ಪಾಸ್ವಾನ್ ಬಿಹಾರದಲ್ಲಿ ಹೆಣದ ರಣತಂತ್ರದಿಂದಾಗಿ ನಿತೀಶ್ ಕುಮಾರ್ ಪಕ್ಷವು ಈಗ ಮೂರನೇ ಸ್ಥಾನಕ್ಕೆ ಇಳಿದಿದೆ. ಒಂದು ವೇಳೆ ನಿತಿಶ್ ಕುಮಾರ್ ಅವರನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸದಿದ್ದಲ್ಲಿ ಜೆಡಿಯು ಇನ್ನೂ ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇತ್ತು.
ಬಿಹಾರ ವಿಧಾನಸಭೆ ಚುನಾವಣೆಗೆ ಇದೇ ನವೆಂಬರ್ 7(ಶನಿವಾರ)ರಂದು 3ನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ರಾಜ್ಯದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ನವೆಂಬರ್ 9 ರಂದು ಜೈಲಿನಿಂದ ಹೊರಬರಲಿದ್ದು, ಅದಾದ ಒಂದು ದಿನದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ವಿದಾಯ ಹೇಳಲಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ನಾಯಕ ತೇಜಶ್ವಿ ಯಾದವ್ ಶುಕ್ರವಾರ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಕಿತ್ತುಹಾಕುವ ಚಿರಾಗ್ ಪಾಸ್ವಾನ್ ಅವರ ಕ್ರಮವನ್ನು ಬಿಹಾರದ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಇಂದು ಖಂಡಿಸಿದ್ದಾರೆ.
ಇತ್ತೀಚಿನ ತಿಂಗಳುಗಳಲ್ಲಿ ಎಲ್ಜೆಪಿ ಮತ್ತು ಜೆಡಿಯು ನಡುವಿನ ಜಗಳದ ಮಧ್ಯೆ, ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷವು ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ.