Champions Trophy 2025: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಐದು ಟೆಸ್ಟ್ ಪಂದ್ಯಗಳಲ್ಲಿ ದಯನೀಯವಾಗಿ ವಿಫಲವಾಗಿರುವ ಟೀಂ ಇಂಡಿಯಾ ಮುಂಬರುವ ಸರಣಿಯತ್ತ ಗಮನ ಹರಿಸಿದೆ. ಟೀಮ್ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಯನ್ನು ಆಡಲಿದೆ. ಫೆಬ್ರವರಿ 9 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನದಲ್ಲಿ ಈ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ.
Nitish Kumar Reddy girlfriend: ಆಸ್ಟ್ರೇಲಿಯಾ ನೆಲದಲ್ಲಿ ಅಪೂರ್ವ ಶತಕ ಸಿಡಿಸಿದ ಟೀಂ ಇಂಡಿಯಾದ ವೇಗಿ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ವಿಶ್ವ ಕ್ರಿಕೆಟ್ ನಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರದಲ್ಲಿ ಬರೆದಿದ್ದಾರೆ. ನಿನ್ನೆ ಇವರ ಆಟವನ್ನು ನೋಡಿದ ದೇಶದ ಜನ ಯುವ ಆಟಗಾರನ ಅಬ್ಬರದ ಆಟಕ್ಕೆ ಫಿದಾ ಆಗಿದ್ದಾರೆ.
Nitish Kumar Reddy Record: ನಿತೀಶ್ ಅವರು ಮೆಲ್ಬೋರ್ನ್‌ನಲ್ಲಿ ಎಂಟನೇ ಶತಕ ಬಾರಿಸುವ ಮೂಲಕ ಮಿಚೆಲ್ ಜಾನ್ಸನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಡಿಸೆಂಬರ್ 2012 ರಲ್ಲಿ ಈ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ಜಾನ್ಸನ್ ಅಜೇಯ 92 ರನ್ ಗಳಿಸಿದ್ದರು. ಜನವರಿ 1947 ರಲ್ಲಿ ಇಂಗ್ಲೆಂಡ್ ವಿರುದ್ಧ ಡೊನಾಲ್ಡ್ ಟ್ಯಾಲನ್ 92 ರನ್ ಗಳಿಸಿದರು. ಆದರೆ ನಿತೀಶ್ ಅವರು ಶತಕದ ಸಾಧನೆ ಮಾಡಿದ್ದಾರೆ.
Nitish Reddy Record: ಈ ಪಂದ್ಯ ಭಾರತ ತಂಡಕ್ಕೆ ಅಥವಾ ಅವರ ಅಭಿಮಾನಿಗಳಿಗೆ ಸ್ಮರಣೀಯವಾಗಿರಲಿಲ್ಲ ಎಂಬುದು ಸತ್ಯ. ಆದರೆ 21 ವರ್ಷದ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಮ್ಮ ಅದ್ಭುತ ಪ್ರದರ್ಶನದಿಂದ ಎಲ್ಲರ ಮನ ಗೆದ್ದಿದ್ದಾರೆ.
India vs Bangladesh, 2nd T20I: ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ರಿಂಕು ಸಿಂಗ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ದಿಕ್ಕನೇ ಬದಲಿಸಿದರು. ಅದರಲ್ಲೂ 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾದೇಶ ತಂಡವೇ ಸುಸ್ತಾಯಿತು.
IND vs BAN: ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್ 6ರಿಂದ ಪ್ರಾರಂಭವಾಗುವ T20 ಸರಣಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಟೀಂ ಇಂಡಿಯಾ ನಾಯಕತ್ವ ಸೂರ್ಯಕುಮಾರ್ ಯಾದವ್ ಕೈಯಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.