Loan Moratorium ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಮೊರಟೋರಿಯಂ ಅವಧಿಯನ್ನು ಆಗಸ್ಟ್ 31 ರ ನಂತರ ವಿಸ್ತರಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದೆ ವೇಳೆ ಈ ಆರು ತಿಂಗಳ ಅವಧಿಯಲ್ಲಿ ಯಾವುದೇ ಸಾಲಗಾರರಿಂದ ಪಡೆದ ಬಡ್ಡಿಗೆ ಮೇಲೆ ಯಾವುದೇ ಬಡ್ಡಿ ವಿಧಿಸಲಾಗುವುದಿಲ್ಲ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.