ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಡುವಿನ ಶಾಂತಿಗಾಗಿ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು 2021 ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಳಿಸಲಾಗಿದೆ.
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ಗೆ ನೊಬೆಲ್ ಶಾಂತಿ ಪುರಸ್ಕಾರ ನೀಡುವ ಕುರಿತಾಗಿ ನಿರ್ಣಯವನ್ನು ಜಾರಿ ಮಾಡಿದ ಎರಡು ದಿನಗಳ ನಂತರ ಪ್ರತಿಕ್ರಿಯಿಸಿರುವ ಇಮ್ರಾನ್ ಖಾನ್ ಆ ಪ್ರಶಸ್ತಿಗೆ ತಾವು ಅರ್ಹರಲ್ಲ ಎಂದು ತಿಳಿಸಿದ್ದಾರೆ.
ಲೈಂಗಿಕ ಹಿಂಸೆಯನ್ನು ಯುದ್ದಾಸ್ತ್ರವಾಗಿ ಬಳಸುವುದರ ವಿರುದ್ಧದ ಹೋರಾಟಕ್ಕಾಗಿ ಡೆನಿಸ್ ಮುಕ್ವೆಜ್ ಮತ್ತು ನಾಡಿಯಾ ಮುರಾದ್ ಅವರಿಗೆ 2018 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.