ಭಾರತವು ತನ್ನ 78 ನೇ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 15 ರಂದು ಆಚರಿಸಲಿದೆ. ಈ ರಾಷ್ಟ್ರೀಯ ದಿನವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ ಮತ್ತು ತ್ಯಾಗವನ್ನು ನೆನಪಿಸುತ್ತದೆ. 200 ವರ್ಷಗಳ ಕಾಲ ನಡೆದ ಬ್ರಿಟಿಷ್ ಆಳ್ವಿಕೆಯಿಂದ ಭಾರತದ ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಜನರು ವೀರಾವೇಶದಿಂದ ಹೋರಾಡಿದರು, ಅಂತಿಮವಾಗಿ .ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಸಿಕ್ಕಿತು .ಈಗ ಭಾರತವನ್ನು ಹೊರತುಪಡಿಸಿ 5 ಇತರ ದೇಶಗಳು ಇದೆ ಆಗಸ್ಟ್ 15 ರಂದು ತಮ್ಮ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತವೆ.
North Korea : ಉತ್ತರ ಕೊರಿಯಾವು ಗಡಿಯುದ್ದಕ್ಕೂ ಕಸದ ತೇಲುವ ಚೀಲಗಳನ್ನು ಸಾಗಿಸಲು ಬೃಹತ್ ಬಲೂನ್ಗಳನ್ನು ಬಳಸಲಾರಂಭಿಸಿದ್ದು, ಪ್ರಚೋದನಕಾರಿ ಕ್ರಮವನ್ನು ತೆಗೆದುಕೊಂಡಿದೆ.ದಕ್ಷಿಣ ಕೊರಿಯಾಗೆ ಉದ್ವಿಗ್ನತೆಯನ್ನು ಮತ್ತು ಕಳವಳವನ್ನು ಹುಟ್ಟುಹಾಕಿದೆ.
ಅಮೆರಿಕ ಅಥವಾ ಅದರ ಮಿತ್ರರಾಷ್ಟ್ರಗಳ ವಿರುದ್ಧ ಉತ್ತರ ಕೊರಿಯಾ ನಡೆಸುತ್ತಿರುವ ಪರಮಾಣು ದಾಳಿಯು ಅಂತಹ ಕ್ರಮ ಕೈಗೊಂಡ ಯಾವುದೇ ಆಡಳಿತದ ಅಂತ್ಯಕ್ಕೆ ಕಾರಣವಾಗುತ್ತದೆ ಎಂದು ಅಧ್ಯಕ್ಷ ಜೋ ಬಿಡನ್ ಎಚ್ಚರಿಸಿದ್ದಾರೆ.
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ಉತ್ತರ ಕೊರಿಯಾದ ಅತಿದೊಡ್ಡ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಯಲ್ಲಿ ತೊಡಗಿರುವ ಡಜನ್ಗಟ್ಟಲೆ ಮಿಲಿಟರಿ ಅಧಿಕಾರಿಗಳಿಗೆ ಬಡ್ತಿ ನೀಡಿದ ಬೆನ್ನಲ್ಲೇ ವಿಶ್ವದ ಅತ್ಯಂತ ಶಕ್ತಿಶಾಲಿ ಪರಮಾಣು ಬಲವನ್ನು ಹೊಂದುವುದು ತಮ್ಮ ದೇಶದ ಅಂತಿಮ ಗುರಿಯಾಗಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ.
Nuclear Weapon : ಉತ್ತರ ಕೊರಿಯಾದ ರಾಜ್ಯ ಮಾಧ್ಯಮವು ಶುಕ್ರವಾರ ಕಿಮ್ ಜಾಂಗ್ ಉನ್ ತನ್ನ ದೇಶವು ರಮಾಣು ಶಸ್ತ್ರಾಸ್ತ್ರಗಳನ್ನು "ಎಂದಿಗೂ ಬಿಟ್ಟುಕೊಡುವುದಿಲ್ಲ" ಎಂದು ಪ್ರತಿಜ್ಞೆ ಮಾಡಿದೆ ಮತ್ತು ಅಣ್ವಸ್ತ್ರೀಕರಣದ ಬಗ್ಗೆ ಯಾವುದೇ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ವರದಿ ಮಾಡಿದೆ.
ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ ಮತ್ತೆ ಕ್ಷಿಪಣಿ ಪರೀಕ್ಷೆಯನ್ನು ಮುಂದುವರಿಸಿದ್ದು, ತನ್ನ ಪೂರ್ವ ಕರಾವಳಿಯಲ್ಲಿ ಕಡಿಮೆ ವ್ಯಾಪ್ತಿಯ 8 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉತ್ತರ ಕೋರಿಯಾ ಪರೀಕ್ಷಿಸಿದೆ.
ಪಯೋಂಗ್ಯಾಂಗ್ ಸೇರಿದಂತೆ ಇಡೀ ದೇಶದಲ್ಲಿ ಕೊರೊನಾ ಭೀತಿ ಎದುರಾಗಿದೆ. ಈ ಮಧ್ಯೆ, ಜ್ವರದಿಂದ 21 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ರೀತಿಯಲ್ಲಿ ಜನರನ್ನು ಬಲಿ ಪಡೆಯುತ್ತಿರುವ ಜ್ವರ ಯಾವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಲ್ಲಿವರೆಗೆ ಒಟ್ಟು 27 ಮಂದಿ ಈ ಜ್ವರದಿಂದ ಕೊನೆಯುಸಿರೆಳೆದಿದ್ದಾರೆ.
ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನೆಗಳಿಂದಾಗಿ ಜನರಿಗೆ ಹಲವು ಬಗೆಯ ಜ್ವರಗಳ ಬಗ್ಗೆ ಮಾಹಿತಿ ಇದೆ. ಜ್ವರ, ವೈರಲ್ ಜ್ವರ ಮತ್ತು ಜಪಾನೀಸ್ ಜ್ವರದ ಬಗ್ಗೆಯೂ ನೀವು ಕೇಳಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಕೊರೊನಾ ವೈರಸ್ನ ಜೊತೆಗೆ ಉತ್ತರ ಕೊರಿಯಾದಲ್ಲಿ ನಿಗೂಢ 'ಜ್ವರ'ವೂ ಕಾಣಿಸಿಕೊಂಡಿದೆ. ಈಗಾಗಲೇ 6 ಮಂದಿ ಜ್ವರದಿಂದ ಸಾವನ್ನಪ್ಪಿದ್ದಾರೆ.
Tokyo Olympics: ಉತ್ತರ ಕೊರಿಯಾದ ಕ್ರೀಡಾ ಸಚಿವ ಕಿಮ್ ಇಲ್ ಗುಕ್ (Kim Il Guk) ನೇತೃತ್ವದಲ್ಲಿ ಮಾರ್ಚ್ 25 ರಂದು ನಡೆದ ಉತ್ತರ ಕೊರಿಯಾ ಒಲಿಂಪಿಕ್ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಅವರು ನಮ್ಮ ಮಿಲಿಟರಿ ಸಾಮರ್ಥ್ಯಗಳನ್ನು ಬಲಪಡಿಸಬೇಕು, ನಾವು ಹೊಸ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ಪರಮಾಣು ಯುದ್ಧ ತಡೆಗಟ್ಟುವ ದಳವನ್ನು ಪರಿಣಾಮಕಾರಿಯಾಗಿಸಬೇಕು ಎಂದು ಹೇಳಿದರು.
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಎಲ್ಲರಿಗೂ ಕಾರ್ಡ್ ಕಳುಹಿಸಿ ‘Happy New Year’ ಎಂದು ಹೇಳಲಾಗುತ್ತಿದೆ. ಆದಾಗ್ಯೂ 25 ದಶಲಕ್ಷ ಜನರು ಕಿಮ್ನ ಕಾರ್ಡ್ಗಳನ್ನು ಸ್ವೀಕರಿಸಿದ್ದಾರೆಯೇ ಎಂದು ಖಚಿತಪಡಿಸುವುದು ಅಸಾಧ್ಯ. ವರ್ಷಗಳ ನಂತರ ಉತ್ತರ ಕೊರಿಯಾದಲ್ಲಿ ಇಂತಹ ಕಾರ್ಡ್ಗಳನ್ನು ಕಳುಹಿಸಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸುವ ತವಕದಲ್ಲಿರುವ, ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಈ ಹಿಂದೆ ಅಂತಹ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಇದು ವಿಶ್ವದ ಅತಿದೊಡ್ಡ ಖಂಡಾಂತರ ಖಂಡಾಂತರ ಕ್ಷಿಪಣಿ ಎಂದೇ ಪರಿಗಣಿಸಲಾಗುತ್ತಿದೆ.
ಕರೋನಾವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಸ್ಕ್ ಧರಿಸಿ ಕಾಣಿಸಿಕೊಂಡರೆ, ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಕೂಡ ಭಯಭೀತರಾಗಿದ್ದಾರೆ.
ಉತ್ತರ ಕೊರಿಯಾ ದಕ್ಷಿಣ ಕೋರಿಯಾ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಅದನ್ನು ಕೈಗೊಳ್ಳಲು ತನ್ನ ಮಿಲಿಟರಿಗೆ ವಹಿಸಲಿದೆ ಎಂದು ನಾಯಕ ಕಿಮ್ ಜೊಂಗ್ ಉನ್ ಅವರ ಸಹೋದರಿ ಕಿಮ್ ಯೋ ಜೊಂಗ್ ಶನಿವಾರ ಬೆದರಿಕೆ ಹಾಕಿದ್ದಾರೆ ಎಂದು ಕೆಸಿಎನ್ಎ ಸುದ್ದಿ ಸಂಸ್ಥೆ ನಡೆಸಿದ ಹೇಳಿಕೆಯಲ್ಲಿ ತಿಳಿಸಿದೆ.
ಸ್ವತಃ ಕಿಮ್ ಜಾಂಗ್ ಉನ್ ಬಹಳ ದಿನಗಳ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಕಾಣಿಸಿಕೊಳ್ಳುವ ಮೂಲಕ ತಾವು ಸಾವನ್ನಪ್ಪಿರಬಹುದೆಂದು ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.