Npr

ಅನಿರ್ಧಿಷ್ಟಾವಧಿಗೆ ಎನ್‌ಪಿಆರ್ ಮತ್ತು ಜನಗಣತಿ ಕಾರ್ಯ ಮುಂದೂಡಿಕೆ

ಅನಿರ್ಧಿಷ್ಟಾವಧಿಗೆ ಎನ್‌ಪಿಆರ್ ಮತ್ತು ಜನಗಣತಿ ಕಾರ್ಯ ಮುಂದೂಡಿಕೆ

ದೇಶದಲ್ಲಿ ಕೊರೋನಾವೈರಸ್ ಹಿನ್ನೆಲೆಯಲ್ಲಿ ಎನ್‌ಪಿಆರ್ ಮತ್ತು ಜನಗಣತಿ 2021 ರ ದತ್ತಾಂಶ ಸಂಗ್ರಹಣೆಯನ್ನು ನವೀಕರಿಸುವ ಕಾರ್ಯವನ್ನು ಗೃಹ ಸಚಿವಾಲಯ ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ.

Mar 25, 2020, 07:13 PM IST
 'ನಾನು, ನನ್ನ ಹೆಂಡತಿ, ನನ್ನ ಇಡೀ ಕ್ಯಾಬಿನೆಟ್‌ನಲ್ಲಿ ಪೌರತ್ವವನ್ನು ಸಾಬೀತುಪಡಿಸಲು ಜನನ ಪ್ರಮಾಣಪತ್ರಗಳಿಲ್ಲ'

'ನಾನು, ನನ್ನ ಹೆಂಡತಿ, ನನ್ನ ಇಡೀ ಕ್ಯಾಬಿನೆಟ್‌ನಲ್ಲಿ ಪೌರತ್ವವನ್ನು ಸಾಬೀತುಪಡಿಸಲು ಜನನ ಪ್ರಮಾಣಪತ್ರಗಳಿಲ್ಲ'

ಇಂದು ದೆಹಲಿ ವಿಧಾನಸಭೆ ಎನ್‌ಪಿಆರ್ ಮತ್ತು ಎನ್‌ಆರ್‌ಸಿವಿರುದ್ಧ ನಿರ್ಣಯವನ್ನು ಅಂಗೀಕರಿಸಿದ್ದು, 70 ಜನ ಶಾಸಕರಲ್ಲಿ 61 ಮಂದಿ ತಮ್ಮ ಜನನ ಪ್ರಮಾಣಪತ್ರಗಳನ್ನು ಇನ್ನೂ ಹೊಂದಿದ್ದೀರಾ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಳಿದಾಗ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

Mar 13, 2020, 10:02 PM IST
ದೆಹಲಿ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ 9 ಮಂದಿ ಸಾವು,100 ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ 9 ಮಂದಿ ಸಾವು,100 ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿಯ ಒಂದು ಭಾಗದಲ್ಲಿ 24 ಗಂಟೆಗಳಿಗೂ ಹೆಚ್ಚು ಕಾಲ ಪೌರತ್ವ ತಿದ್ದುಪಡಿ ಕಾನೂನಿನ ಪ್ರತಿಭಟನೆಯ ವಿಚಾರವಾಗಿ ಪರ-ವಿರೋಧದ ಗುಂಪುಗಳ ನಡುವಿನ ಘರ್ಷಣೆಯಿಂದಾಗಿ ಇದರಲ್ಲಿ ಪೊಲೀಸ್ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Feb 25, 2020, 05:55 PM IST
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಉದ್ಧವ್ ಠಾಕ್ರೆಗೆ ಹೆಚ್ಚಿನ ಮಾಹಿತಿ ಅಗತ್ಯ- ಮನೀಶ್ ತಿವಾರಿ

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಉದ್ಧವ್ ಠಾಕ್ರೆಗೆ ಹೆಚ್ಚಿನ ಮಾಹಿತಿ ಅಗತ್ಯ- ಮನೀಶ್ ತಿವಾರಿ

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯ ಆಧಾರವಾಗಿದೆ ಮತ್ತು "ಧರ್ಮ" ಪೌರತ್ವದ ಆಧಾರವಾಗಿರಲು ಸಾಧ್ಯವಿಲ್ಲ ಎನ್ನುವ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪೌರತ್ವ ತಿದ್ದುಪಡಿ ನಿಯಮಗಳು - 2003 ಕುರಿತಾಗಿ ಅವರಿಗೆ ಹೆಚ್ಚಿನ ಮಾಹಿತಿ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಹೇಳಿದ್ದಾರೆ.

Feb 22, 2020, 05:45 PM IST
ಪ್ರಧಾನಿ ಮೋದಿ ಭೇಟಿ ಬಳಿಕ ಎನ್‌ಆರ್‌ಸಿ ಬಗ್ಗೆ ಉದ್ಧವ್ ಠಾಕ್ರೆ ಮಹತ್ವದ ಹೇಳಿಕೆ

ಪ್ರಧಾನಿ ಮೋದಿ ಭೇಟಿ ಬಳಿಕ ಎನ್‌ಆರ್‌ಸಿ ಬಗ್ಗೆ ಉದ್ಧವ್ ಠಾಕ್ರೆ ಮಹತ್ವದ ಹೇಳಿಕೆ

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದರು ಮತ್ತು ಅಸ್ಸಾಂನಲ್ಲಿ ಮಾತ್ರ ಎನ್‌ಆರ್‌ಸಿ ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
 
Feb 22, 2020, 06:12 AM IST
CAA-NRC ವಿರುದ್ಧ PFI ಮಾಡಿದೆ ಈ ಪ್ಲಾನ್

CAA-NRC ವಿರುದ್ಧ PFI ಮಾಡಿದೆ ಈ ಪ್ಲಾನ್

ದೇಶಾದ್ಯಂತ ವಿವಿಧ ಪ್ರದೇಶಗಳಲ್ಲಿ CAA ಹಾಗೂ NRC ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗಳು ಮುಂದುವರೆದಿವೆ.

Feb 10, 2020, 11:16 AM IST
CAA ಗೆ ಬೆಂಬಲ ನೀಡಿರುವ ರಜಿನಿಕಾಂತ್ ಹೇಳಿದ್ದೇನು?

CAA ಗೆ ಬೆಂಬಲ ನೀಡಿರುವ ರಜಿನಿಕಾಂತ್ ಹೇಳಿದ್ದೇನು?

ಒಂದು ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಮುಸ್ಲಿಂಮರಿಗೆ ಯಾವುದೇ ರೀತಿಯ ತೊಂದರೆ ಉಂಟು ಮಾಡಿದರೆ, ಅವರನ್ನು ಬೆಂಬಲಕ್ಕೆ ನಿಲ್ಲುವ ಮೊದಲ ವ್ಯಕ್ತಿ ನಾನಾಗಲಿದ್ದೇನೆ ಎಂದು ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲ NPR ಕೂಡ ದೇಶದ ಹಿತದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.

Feb 5, 2020, 02:34 PM IST
ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ 2021 ರ ಜನಗಣತಿ!

ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ 2021 ರ ಜನಗಣತಿ!

2021 ರ ಜನಗಣತಿಯಲ್ಲಿ, ಹೋಗಲು ಕಷ್ಟವಾಗುವ ಪ್ರದೇಶಗಳಿಗೆ ಹೆಲಿಕಾಪ್ಟರ್ ಮೂಲಕವೂ ಸರ್ಕಾರ ಹೋಗುತ್ತದೆ.

Jan 16, 2020, 08:07 AM IST
'ನಮ್ಮ ರಾಜ್ಯದಲ್ಲಿ NRC ಜಾರಿಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ'

'ನಮ್ಮ ರಾಜ್ಯದಲ್ಲಿ NRC ಜಾರಿಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ'

SC ಮತ್ತು ST ಪಂಗಡಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಮುಂದಿನ 10 ವರ್ಷಗಳಿಗೆ ಹೆಚ್ಚಿಸಲು ಈ ವಿಶೇಷ ಅಧಿವೇಶನ ಕರೆಯಲಾಗಿದೆ. ಬಿಹಾರ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ NRCಗೆ ಸಂಬಂಧಿಸಿದಂತೆ ಗಂಭೀರ ಹೇಳಿಕೆ ನೀಡಿದ್ದಾರೆ.

Jan 13, 2020, 02:33 PM IST
ಅಸ್ಸಾಂನ ಬಂಧನ ಕೇಂದ್ರದಲ್ಲಿ ದಾಖಲಾದ ವ್ಯಕ್ತಿ ಸಾವು

ಅಸ್ಸಾಂನ ಬಂಧನ ಕೇಂದ್ರದಲ್ಲಿ ದಾಖಲಾದ ವ್ಯಕ್ತಿ ಸಾವು

ಅಸ್ಸಾಂನ ಗೋಲ್ಪಾರಾದ ಬಂಧನ ಕೇಂದ್ರದಲ್ಲಿ ದಾಖಲಾದ 55 ವರ್ಷದ ವ್ಯಕ್ತಿ ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

Jan 5, 2020, 09:32 AM IST
NPR ಅಪ್ಡೇಟ್ ಗೆ ಮೋದಿ ಕ್ಯಾಬಿನೆಟ್ ನ ಹಸಿರು ನಿಶಾನೆ

NPR ಅಪ್ಡೇಟ್ ಗೆ ಮೋದಿ ಕ್ಯಾಬಿನೆಟ್ ನ ಹಸಿರು ನಿಶಾನೆ

ಪಶ್ಚಿಮ ಬಂಗಾಳ ಹಾಗೂ ಕೇರಳ ಸರ್ಕಾರಗಳು ಈಗಾಗಲೇ NPR ಅನ್ನು ವಿರೋಧಿಸಿವೆ. 2010ರಲ್ಲಿ ಅಸ್ತಿತ್ವದಲ್ಲಿದ್ದ ಮನಮೋಹನ್ ಸಿಂಗ್ ಸರ್ಕಾರ NPR ರಚಿಸಲು ಮೊದಲ ಹೆಜ್ಜೆ ಇಟ್ಟಿತ್ತು.

Dec 24, 2019, 04:21 PM IST