ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
Muslims OBC Reservation: ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತಂತೆ ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ.ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಜೂನ್ 8 ರೊಳಗೆ ಸಲ್ಲಿಸುವಂತೆ ಆಯೋಗವು ತಿಳಿಸಿದೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಕೂತಿದ್ದಾರೆ.ಸರ್ಕಾರ ಅವರ ಬೇಡಿಕೆಗಳ ಈಡೇರಿಕೆಗೆ ಮುಕ್ತವಾಗಿದೆ ಎಂದು ಹೇಳಿದರೆ ಸಾಲದು ಅಲ್ಲಿಗೆ ಹೋಗಿ ಧರಣಿ ಕೈಬಿಡುವಂತೆ ಸ್ವಾಮಿಗಳ ಮನವೊಲಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ
ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy), ಹೊಟ್ಟೆಗೆ ತಿನ್ನೊಕೆ ಏನೂ ಕೊಡಬೇಡಿ ಹೊಟ್ಟೆಗೆ ತಣ್ಣಿರ್ ಬಟ್ಟೆ. ದೇವಸ್ಥಾನ ಕಟ್ಟುವರು ಓಬಿಸಿ, ದಲಿತರು, ದೇವಸ್ಥಾನದ ಒಳಗೆ ಕೂತುಕೊಂಡು ಆಸ್ತಿ ಹೊಡೆದು ಮಜಾ ಮಾಡುವುದು ನೀವು ಎಂದು ಕಿಡಿಕಾರಿದರು.
Cheque Books: ತಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಗ್ರಾಹಕರು ತಮ್ಮ ಹೊಸ ಚೆಕ್ ಬುಕ್ ಅನ್ನು ಪಡೆಯಬಹುದು. ಇದಲ್ಲದೇ, ನೀವು ಎಟಿಎಂ, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕವೂ ಹೊಸ ಚೆಕ್ ಪುಸ್ತಕಕ್ಕಾಗಿ ಅರ್ಜಿ ಸಲ್ಲಿಸಬಹುದು.
ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೋದಿ ಸರ್ಕಾರ ಬಿಗ್ ನ್ಯೂಸ್ ಒಂದನ್ನ ನೀಡಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ಒಬಿಸಿ ಮತ್ತು ಆರ್ಥಿಕವಾಗಿ ದುರ್ಬಲ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಸುಪ್ರೀಂಕೋರ್ಟ್ ಇಂದಿನ ಐತಿಹಾಸಿಕ ತೀರ್ಪಿನಲ್ಲಿ 102 ನೇ ಸಂವಿಧಾನ ತಿದ್ದುಪಡಿಯು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (ಎಸ್ಇಬಿಸಿ) ಗುರುತಿಸುವ ರಾಜ್ಯಗಳ ಅಧಿಕಾರವನ್ನು ರದ್ದುಗೊಳಿಸಿದೆ ಎಂದು ತನ್ನ 3:2 ರ ಬಹುಮತದ ತೀರ್ಪಿನಲ್ಲಿ ಹೇಳಿದೆ.
Banking: ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ (ಒಬಿಸಿ) ಮತ್ತು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಅನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ನೊಂದಿಗೆ ವಿಲೀನಗೊಳಿಸಿದ ನಂತರ, ಈ ಎರಡು ಬ್ಯಾಂಕುಗಳ ಖಾತೆದಾರರಿಗೆ ಹಳೆಯ ಬಳಕೆದಾರ ಐಡಿಯೊಂದಿಗೆ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ.
ಇತರ ಹಿಂದುಳಿದ ವರ್ಗಗಳಿಗೆ ರಾಜ್ಯದಲ್ಲಿ 27 ಶೇ ಮೀಸಲಾತಿ ನೀಡುವ ಪ್ರಸ್ತಾವನೆಯನ್ನು ಸರ್ಕಾರ ಅಂಗೀಕರಿಸಿದೆ. ಒಬಿಸಿ ಮೀಸಲಾತಿಯ ಬಗ್ಗೆ ಮಾನ್ಸೂನ್ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ಕಮಲ್ ನಾಥ್ ಅವರು ಚುನಾವಣೆಗೆ ಮುಂಚಿತವಾಗಿ ಒಬಿಸಿ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದರು.
ರಾಜ್ಯ ಅನುಧಾನಿತ ಕೇಂದ್ರ ಮೆಡಿಕಲ್ ಕಾಲೇಜುಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರದಂದು ಪತ್ರ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.