ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸಿಂಹವು ಮರದ ಎಲೆಗಳನ್ನು ತಿನ್ನುತ್ತಿದೆ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತ ನಂದಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಒಸ್ಮಾನಾಬಾದ್ನ ಉಪಲಾ ಗ್ರಾಮದಲ್ಲಿ ಮಂಗಗಳು ಯಾರ ಮನೆಗೆ ಹೋಗಲಿ ಅವುಗಳಿಗೆ ಅಲ್ಲಿನ ಜನರು ವಿಶೇಷ ಗೌರವ ನೀಡುತ್ತಾರೆ. ಈ ಗ್ರಾಮದಲ್ಲಿ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ಮಂಗಗಳು ಸಹ ಭಾಗವಹಿಸುತ್ತವಂತೆ.
ದೇಶದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.
Monkey Viral Video: ಚಿರತೆ ಕೋತಿಯನ್ನು ಬೇಟೆಯಾಡುತ್ತಿರುವ ಅಪರೂಪದ ವಿಡಿಯೋವೊಂದು ಟ್ವಿಟ್ಟರ್ನಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.