Okinawa Praise Electric Scooter: ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದೃಷ್ಟಿಯಿಂದ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ.
ಜಪಾನಿನ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಒಕಿನಿನಾ, ಡಿಸೆಂಬರ್ 2017 ರಲ್ಲಿ ಇ-ಸ್ಕೂಟರ್ 'ಪ್ರಜ್' ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದರು. ಕಂಪನಿಯು ಗ್ರಾಹಕರಿಂದ ಈ ಸ್ಕೂಟರ್'ಗಾಗಿ ಅದ್ಭುತ ಪ್ರತಿಕ್ರಿಯೆಯನ್ನು ಪಡೆದಿದೆ ಎಂದು ಹೇಳುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.