FM Nirmala Sitharaman on Old Pension Scheme : ವಿತ್ತ ಸಚಿವರ ಘೋಷಣೆ ನೌಕರರಿಗೆ ನೆಮ್ಮದಿ ತಂದಿದೆ. ಹಳೆಯ ಪಿಂಚಣಿ ಯೋಜನೆ (OPS) ಕುರಿತು ಈ ಘೋಷಣೆ ಮಾಡಿದ್ದಾರೆ. ಸರ್ಕಾರದ ಯೋಜನೆ ಏನು ಎಂದು ಈ ಕೆಳಗಿದೆ ನೋಡಿ..
Pension : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅನ್ನು ಸುಧಾರಿಸಲು ಸಮಿತಿಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ, ಪ್ರತಿಪಕ್ಷದ ಆಡಳಿತವಿರುವ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಅಳವಡಿಸಿಕೊಂಡ ನಂತರ ಈ ಕ್ರಮಕ್ಕೆ ಮುಂದಾಗಿದೆ.
ಇಪಿಎಫ್ಒದ ಪ್ರಾದೇಶಿಕ ಕಚೇರಿಗಳಿಗೆ ಕಳುಹಿಸಲಾದ ಸುತ್ತೋಲೆಯ ಪ್ರಕಾರ, ಸೆಪ್ಟೆಂಬರ್ 1, 2014 ರ ಮೊದಲು ನಿವೃತ್ತರಾದ ಮತ್ತು ಹೆಚ್ಚಿನ ವೇತನದ ಆಧಾರದ ಮೇಲೆ ನೀಡಲಾಗುತ್ತಿದ್ದ ಪಿಂಚಣಿ ಪಾವತಿ ಬಗ್ಗೆ ಮರುಪರಿಶೀಲಿಸಲಾಗುತ್ತದೆ.
Old Pension News : ಹಳೆ ಪಿಂಚಣಿ ಯೋಜನೆ ಜಾರಿಗೆ ದೇಶದೆಲ್ಲೆಡೆ ಚರ್ಚೆ ನಡೆಯುತ್ತಿದೆ. ಈ ನಡುವೆ ಹಳೆಯ ಪಿಂಚಣಿ ವ್ಯವಸ್ಥೆಗೆ ಸಂಬಂಧಿಸಿದಂತೆ ಬಿಗ್ ಸುದ್ದಿಯೊಂದು ಹೊರಬೀಳುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿದೆ.
7th Pay Commission News Today: 2010ರ ನಂತರ ಸರ್ಕಾರ ಹೊಸ ಪಿಂಚಣಿ (New Pension) ಯೋಜನೆಯಡಿ ನೌಕರರನ್ನು ನೇಮಿಸಿದೆ. ಈ ಯೋಜನೆಯಲ್ಲಿ, ಹಳೆಯ ಯೋಜನೆಗೆ ಹೋಲಿಸಿದರೆ ನೌಕರರು ಕಡಿಮೆ ಪ್ರಯೋಜನಗಳನ್ನು ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.