Old Pension News : ಹಳೆ ಪಿಂಚಣಿ ಯೋಜನೆ ಜಾರಿಗೆ ದೇಶದೆಲ್ಲೆಡೆ ಚರ್ಚೆ ನಡೆಯುತ್ತಿದೆ. ಈ ನಡುವೆ ಹಳೆಯ ಪಿಂಚಣಿ ವ್ಯವಸ್ಥೆಗೆ ಸಂಬಂಧಿಸಿದಂತೆ ಬಿಗ್ ಸುದ್ದಿಯೊಂದು ಹೊರಬೀಳುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿದೆ.
7th Pay Commission Latest News - ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಂತಸದ ಸುದ್ದಿಯೊಂದು ಸಿಗುವ ಸಾಧ್ಯತೆ ಇದೆ. ಹೌದು, ಕೇಂದ್ರ ಸರ್ಕಾರಿ ನೌಕರರಿಗೆ ಪುನಃ ಹಳೆ ಪಿಂಚಣಿ ಯೋಜನೆಯ ಲಾಭ ಸಿಗುವ ನಿರೀಕ್ಷೆ ಇದ್ದು, ಸರ್ಕಾರ ಇದಕ್ಕಾಗಿ ಯೋಜನೆ ರೂಪಿಸುತ್ತಿದೆ. ಹಾಗಾದರೆ ಬನ್ನಿ ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಏನು ಸಿದ್ಧತೆ ನಡೆಸುತ್ತಿದೆ ಎಂಬುದನ್ನು ತಿಳಿದುಕೊಳ್ಳೋಣ.
ಕೇಂದ್ರ ಸರ್ಕಾರ ಈಗ ನೌಕರರ ಬೇಡಿಕೆಯನ್ನು ಪರಿಗಣಿಸುತ್ತಿದೆ. ಇದಕ್ಕಾಗಿ (ಹಳೆಯ ಪಿಂಚಣಿ ಯೋಜನೆ) ಕೇಂದ್ರವು ಕಾನೂನು ಸಚಿವಾಲಯದ ಅಭಿಪ್ರಾಯವನ್ನೂ ಕೇಳಿದೆ. ಈಗ ಸಚಿವಾಲಯದ ಉತ್ತರಕ್ಕಾಗಿ ಕಾಯಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.