Oneplus 13s Smartphone: OnePlus ಕಂಪನಿಯು ತನ್ನ ಹೊಸ ಸ್ಮಾರ್ಟ್‌ಫೋನ್ OnePlus 13s ಬಿಡುಗಡೆ ದಿನಾಂಕವನ್ನು ದೃಢಪಡಿಸಿದೆ. ಒನ್‌ಪ್ಲಸ್‌ನ ಈ ಕಾಂಪ್ಯಾಕ್ಟ್ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಮುಂದಿನ ತಿಂಗಳ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನ ಬೆಲೆಯೂ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.