8GB RAM + 256GB ಹೊಂದಿರುವ OnePlus Nord 4ನ ಮೂಲ ರೂಪಾಂತರದ ಮೇಲೆ 1,500 ರೂ.ಗಳ ರಿಯಾಯಿತಿ ನೀಡಲಾಗುತ್ತಿದೆ. ಇದಲ್ಲದೆ ಫೋನ್ ಖರೀದಿಯ ಮೇಲೆ ಯಾವುದೇ ವೆಚ್ಚವಿಲ್ಲದ EMI ಸೇರಿದಂತೆ ಹಲವು ಬ್ಯಾಂಕ್ ಕೊಡುಗೆಗಳನ್ನು ನೀಡಲಾಗಿದೆ.
Oneplus Nord CE4: ಅದ್ಭುತ ವೈಶಿಷ್ಟ್ಯಗಳನ್ನು ಹೊಂದಿರುವ OnePlus Nord CE4 ಸ್ಮಾರ್ಟ್‌ಫೋನ್‌ನ ಬೆಲೆಯಲ್ಲಿ ಭಾರೀ ಕುಸಿತವಾಗಿದೆ. ಒನ್‌ಪ್ಲಸ್‌ನ ಈ ಮಧ್ಯಮ ಬಜೆಟ್ 5G ಸ್ಮಾರ್ಟ್‌ಫೋನ್ ಅನ್ನು ಕೇವಲ 13,000 ರೂ.ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಈ ಫೋನ್‌ಗೆ 5,500mAh ಬ್ಯಾಟರಿ, 100W ಫಾಸ್ಟ್ ಚಾರ್ಜಿಂಗ್‌ನಂತಹ ಶಕ್ತಿಶಾಲಿ ವೈಶಿಷ್ಟ್ಯಗಳನ್ನು ಹೊದಿದೆ.
OnePlus Nord 4 5G:OnePlus ಈ ಸ್ಮಾರ್ಟ್‌ಫೋನ್‌ನಲ್ಲಿ 5,500mAh ದೊಡ್ಡ ಬ್ಯಾಟರಿಯನ್ನು ನೀಡಿದೆ. ಹೆಚ್ಚುವರಿಯಾಗಿ 100W ಸೂಪರ್ VOOC ವೇಗದ ಚಾರ್ಜಿಂಗ್ ವೈಶಿಷ್ಟ್ಯವು ಫೋನ್‌ನಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಫೋನ್ 50MP ಸೋನಿ LYTIA ಪ್ರಾಥಮಿಕ ಸೆನ್ಸಾರ್ ಹೊಂದಿದೆ.