Oneplus Nord CE4: ಅದ್ಭುತ ವೈಶಿಷ್ಟ್ಯಗಳನ್ನು ಹೊಂದಿರುವ OnePlus Nord CE4 ಸ್ಮಾರ್ಟ್‌ಫೋನ್‌ನ ಬೆಲೆಯಲ್ಲಿ ಭಾರೀ ಕುಸಿತವಾಗಿದೆ. ಒನ್‌ಪ್ಲಸ್‌ನ ಈ ಮಧ್ಯಮ ಬಜೆಟ್ 5G ಸ್ಮಾರ್ಟ್‌ಫೋನ್ ಅನ್ನು ಕೇವಲ 13,000 ರೂ.ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಈ ಫೋನ್‌ಗೆ 5,500mAh ಬ್ಯಾಟರಿ, 100W ಫಾಸ್ಟ್ ಚಾರ್ಜಿಂಗ್‌ನಂತಹ ಶಕ್ತಿಶಾಲಿ ವೈಶಿಷ್ಟ್ಯಗಳನ್ನು ಹೊದಿದೆ.