Raw onion Benefits: ಹಸಿ ಈರುಳ್ಳಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಶೀತ ಮತ್ತು ಜ್ವರದಂತಹ ರೋಗಗಳನ್ನು ತಡೆಯಬಹುದು. ಆದ್ದರಿಂದ, ನಿಮ್ಮ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸಿ, ಇದು ದೇಹದಲ್ಲಿ ಬಿಳಿ ರಕ್ತ ಕಣಗಳ ರಚನೆಗೆ ಸಹಾಯ ಮಾಡುತ್ತದೆ
Diabetes Home Remedy : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಹೇಗೆ ಪ್ರಯೋಜನಕಾರಿಯಾಗಿದೆ ಎನ್ನುವ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
Onion for Diabetes Control: ಮಧುಮೇಹವು ಒಂದು ಬಾರಿ ವಕ್ಕರಿಸಿಕೊಂಡರೆ ಜೀವಮಾನವಿಡೀ ಅದರಿಂದ ನೋವನ್ನು ಅನುಭವಿಸಬೇಕಾಗುತ್ತದೆ. ಇಲ್ಲಿವರೆಗೆ ಈ ಸಮಸ್ಯೆಗೆ ಚಿಕಿತ್ಸೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಮಧುಮೇಹ ರೋಗಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕೆಂದರೆ ಹೆಚ್ಚು ಕಾಳಜಿ ವಹಿಸಬೇಕು. ಒಂದು ವೇಳೆ ಸಾಧ್ಯವಾಗದಿದ್ದರೆ, ಹೃದಯ, ಮೂತ್ರಪಿಂಡ ಸೇರಿದಂತೆ ಅನೇಕ ಅಂಗಗಳಿಗೆ ಅಪಾಯವಿದೆ. ಮಧುಮೇಹ ರೋಗಿಗಳು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಹಲವು ಆರೋಗ್ಯ ತಜ್ಞರ ಪ್ರಕಾರ ಈರುಳ್ಳಿ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
ಅಲೋಪತಿ, ಹೋಮಿಯೋಪತಿ, ಆಯುರ್ವೇದ ಸೇರಿದಂತೆ ಹಲವು ವಿಭಾಗಗಳಲ್ಲಿ ಇದರ ಚಿಕಿತ್ಸೆಯನ್ನು ಹೇಳಲಾಗಿದೆ. ಮಧುಮೇಹವನ್ನು ನಿಯಂತ್ರಿಸಲು ನೀವು ಕೆಲವು ಮನೆಮದ್ದುಗಳನ್ನು ಸಹ ಅಳವಡಿಸಿಕೊಳ್ಳಬಹುದು. ಏಕೆಂದರೆ ಆಯುರ್ವೇದದ ಖಜಾನೆಯಲ್ಲಿ ಅನೇಕ ಗಿಡಮೂಲಿಕೆಗಳಿವೆ, ಇದು ಮಧುಮೇಹದಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.