Onion export: ದೇಶದಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು, ಮಾರ್ಚ್ 31, 2024 ರವರೆಗೆ ರಫ್ತು ನಿಷೇಧಿಸಲಾಗಿತ್ತು, ಆದರೆ ಈ ನಿಷೇಧವನ್ನು ಗಡುವಿನ ಮುಂಚೆಯೇ ತೆಗೆದುಹಾಕಲಾಗಿದೆ.ಇದೀಗ 3 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ರಫ್ತು ಮಾಡಲು ಸಮಿತಿ ಅನುಮೋದನೆ ನೀಡಿದೆ.
Onion Rate Hike: ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದೆ. ದೇಶಾದ್ಯಂತ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ.
Onion Price in Karnataka : ಭಾರತದ ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಟೊಮೆಟೊ ಬೆಲೆ ಕಳೆದ ಕೆಲವು ದಿನಗಳಿಂದ ಕ್ರಮೇಣ ಇಳಿಕೆಯಾಗುತ್ತಿದೆ. ಟೊಮೆಟೊ ನಂತರ ಈರುಳ್ಳಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Tomato Onion Price hike: ಬಿಗಿ ಪೂರೈಕೆಯಿಂದಾಗಿ ಈ ತಿಂಗಳ ಅಂತ್ಯದ ವೇಳೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಮುಂದಿನ ತಿಂಗಳಲ್ಲಿ ಕೆಜಿಗೆ 60-70 ರೂ.ಗೆ ತಲುಪಬಹುದು ಎನ್ನಲಾಗುತ್ತಿದೆ.
ಈರುಳ್ಳಿ ದಿಢೀರ್ ಬೆಲೆ ಕುಸಿತಕ್ಕೆ ರೈತರು ಕಂಗಾಲು. ಯಶವಂತಪುರ ಮಾರುಕಟ್ಟೆಯಲ್ಲಿ ಲೋಡ್ಗಟ್ಟಲೆ ಈರುಳ್ಳಿ. ರಾಶಿ ರಾಶಿ ಈರುಳ್ಳಿ ಬಂದ್ರೂ ಹೇಳೋರಿಲ್ಲ ಕೇಳೋರಿಲ್ಲ. ಮಾರ್ಚ್ ತಿಂಗಳಲ್ಲಿ ಪ್ರತೀ ಕ್ವಿಂಟಾಲ್ಗೆ 3 ರಿಂದ 4 ಸಾವಿರ ರೂ ಇತ್ತು. ಆದ್ರೆ ಇದೀಗ ಕೇವಲ 400 ರೂ ನಿಂದ 500 ರೂಗೆ ಮಾರಾಟ. ಒಳ್ಳೆ ಈರುಳ್ಳಿ ಪ್ರತೀ ಕ್ವಿಂಟಾಲ್ ಗೆ 800 ರೂ. ಸಣ್ಣ ಈರುಳ್ಳಿ ಪ್ರತೀ ಕ್ವಿಂಟಲ್ ಗೆ 300-400 ರೂ. ನಿರೀಕ್ಷೆಗೂ ಮೀರಿ ಬೆಳೆದಿರುವ ಈರುಳ್ಳಿ. ಈರುಳ್ಳಿ ಬೆಲೆ ದಿಢೀರ್ ಕುಸಿದಿರುವುದರಿಂದ ರೈತನ ಬದುಕೇ ದುಸ್ತರ.
Today Vegetable Price: ಈ ಮೂಲಕ ಗ್ರಾಹಕರಿಗೆ ದರ ಏರಿಕೆ ಬರೆ ಬಿದ್ದಂತಾಗಿದೆ. ಕ್ಯಾರೆಟ್, ಬೆಳ್ಳುಳ್ಳಿ, ನುಗ್ಗೆಕಾಯಿ ಸೇರಿದಂತೆ ಅನೇಕ ತರಕಾರಿಗಳ ಬೆಲೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿವೆ. ಅವುಗಳಲ್ಲಿ ಈರುಳ್ಳಿಯ ಅಂತಹ ವಿಡಿಯೋ ವೈರಲ್ ಆಗುತ್ತಿದೆ. ಇದನ್ನು ನೋಡಿದ ನಂತರ ನೀವು ಆಶ್ಚರ್ಯಚಕಿತರಾಗುತ್ತೀರಿ.
ಗ್ರಾಹಕರ ವ್ಯವಹಾರಗಳ ಸಚಿವಾಲಯ ಸಂಗ್ರಹಿಸಿದ ದತ್ತಾಂಶದ ಪ್ರಕಾರ ತಿಂಗಳ ಹಿಂದಿನ ಅವಧಿಗೆ ಹೋಲಿಸಿದರೆ ಟೊಮೇಟೊ ಚಿಲ್ಲರೆ ಬೆಲೆ ಪ್ರತಿ ಕೆಜಿಗೆ 30 ರಿಂದ 20 ರೂ. ಏರಿಕೆಯಾಗಿರುವುದು ಕಂಡುಬಂದಿದೆ.
ಈ ದಿನಗಳಲ್ಲಿ ಟೊಮೆಟೊ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 20-35 ರೂ.ಯಾಗಿದೆ. ಆಗಸ್ಟ್ ನಲ್ಲಿ, ಹೆಚ್ಚಿದ ಉತ್ಪಾದನೆಯಿಂದಾಗಿ ಟೊಮೆಟೊ ಬೆಲೆಗಳು ಗಣನೀಯವಾಗಿ ಕುಸಿದಿದ್ದವು.
ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ತಡೆ ವಿಧಿಸಿದೆ. ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಸರ್ಕಾರದ ಈ ನಿರ್ಣಯ ಭಾರಿ ಮಹತ್ವ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.